ಬಳ್ಳಿಗಳಿಂದ ಮುಕ್ತವಾದ ಮಾರ್ಗದರ್ಶಿ ಫಲಕ…Tv10 ವರದಿ ಫಲಶೃತಿ…

ಬಳ್ಳಿಗಳಿಂದ ಮುಕ್ತವಾದ ಮಾರ್ಗದರ್ಶಿ ಫಲಕ…Tv10 ವರದಿ ಫಲಶೃತಿ…

ಮೈಸೂರು,ಜುಲೈ29,Tv10 ಕನ್ನಡ
ಕೊನೆಗೂ ಬಳ್ಳಿಗಳಿಂದ ಸಂಚಾರಿ ಮಾರ್ಗದರ್ಶಿ ಫಲಕ ಮುಕ್ತವಾಗಿದೆ.ವಿವಿ ಪುರಂ ಸಂಚಾರಿ ಪೊಲೀಸರು ಎಚ್ಚೆತ್ತು ಬಳ್ಳಿಗಳಿಂದ ಮುಚ್ಚಿಹೋಗಿದ್ದ ಮಾರ್ಗದರ್ಶಿ ಫಲಕವನ್ನ ಮುಕ್ತಗೊಳಿಸಿದ್ದಾರೆ.ಇದು Tv10 ವರದಿಯ ಫಲಶೃತಿ.

ಕೆ.ಆರ್.ಎಸ್.ರಸ್ತೆ ಗೋಕುಲಂ ಬಡಾವಣೆ ಪ್ರವೇಶ ಧ್ವಾರದ ಇಎಸ್ ಐ ಆಸ್ಪತ್ರೆ ಬಳಿ ಅಳವಡಿಸಲಾಗಿದ್ದ ಸಂಚಾರಿ ಮಾರ್ಗದರ್ಶಿ ಫಲಕವೊಂದನ್ನ ಗಿಡಬಳ್ಳಿಗಳು ಮುಚ್ಚಿಹಾಕಿತ್ತು.ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಬೇಕಿದ್ದ ಫಲಕ ವಿ.ವಿ.ಪುರಂ ಸಂಚಾರಿ ಪೊಲೀಸರ ನಿರ್ಲಕ್ಷ್ಯತೆಗೆ ಒಳಗಾಗಿತ್ತು.ಈ ಬಗ್ಗೆ Tv10 ಕನ್ನಡ ವಾಹಿನಿ ವರದಿ ಮಾಡಿತ್ತು.ಕೂಡಲೇ ಎಚ್ಚೆತ್ತ ಡಿಸಿಪಿ ಗೀತಾಪ್ರಸನ್ನ ರವರು ಸೂಚನೆ ನೀಡಿ ತೆರವುಗೊಳಿಸಿದ್ದಾರೆ.ಇದು Tv10 ಇಂಪ್ಯಾಕ್ಟ್…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *