ಮೈಸೂರಿನಲ್ಲಿ ದಂತವೈದ್ಯ ನೇಣಿಗೆ ಶರಣು…

  • Crime
  • July 29, 2022
  • No Comment
  • 267

ಮೈಸೂರಿನಲ್ಲಿ ದಂತವೈದ್ಯ ನೇಣಿಗೆ ಶರಣು…

ಮೈಸೂರು,ಜುಲೈ29,Tv10 ಕನ್ನಡ
ಮೈಸೂರಿನಲ್ಲಿ ದಂತ ವೈದ್ಯ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಡಾ ಎಂ ಪಿ ರವಿಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವೈದ್ಯ.ಮೈಸೂರಿನ ಜೆ ಪಿ ನಗರದಲ್ಲಿ ಘಟನೆ ನಡೆದಿದೆ.ಡಾ.ರವಿಕುಮಾರ್ ಸ್ವಂತ ಕ್ಲಿನಿಕ್ ಹೊಂದಿದ್ದರು.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕಕರಣ ದಾಖಲಾಗಿದೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *