ಪ್ರವೀಣ್ ನೆಟ್ಟರ್ ಹತ್ಯೆ ಹಿನ್ನಲೆ…ಮೈಸೂರು ಬಿಜೆಪಿ ಚಾಮುಂಡೇಶ್ವರಿ ಗ್ರಾಮಾಂತರ ಯುವ ಮೋರ್ಚಾ ಹಾಗೂ ವಿವಿಧ ಪದಾಧಿಕಾರಿಗಳಿಂದ ಸಾಮೂಹಿಕ ರಾಜಿನಾಮೆ…

ಪ್ರವೀಣ್ ನೆಟ್ಟರ್ ಹತ್ಯೆ ಹಿನ್ನಲೆ…ಮೈಸೂರು ಬಿಜೆಪಿ ಚಾಮುಂಡೇಶ್ವರಿ ಗ್ರಾಮಾಂತರ ಯುವ ಮೋರ್ಚಾ ಹಾಗೂ ವಿವಿಧ ಪದಾಧಿಕಾರಿಗಳಿಂದ ಸಾಮೂಹಿಕ ರಾಜಿನಾಮೆ…

ಮೈಸೂರು,ಜುಲೈ29,Tv10 ಕನ್ನಡ
ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾದ ಪ್ರವೀಣ್ ನೆಟ್ಟಾರ ರವರ ಸಾವಿನ ದುಃಖವನ್ನು ರಾಜಿನಾಮೆ ಮೂಲಕ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ಮತ್ತು ಮೈಸೂರು ನಗರ ಪದಾಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಸಾಮೂಹಿಕ ರಾಜಿನಾಮೆ ಯನ್ನು ಸಲ್ಲಿಸಿ ಘಟನೆಯನ್ನ ಖಂಡಿಸಿದ್ದಾರೆ.ಪ್ರವೀಣ್ ನೆಟ್ಟರ್ ಕೊಲೆ ಆರೋಪಿಗಳನ್ನ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.ಪ್ರಾಮಾಣಿಕ ಹೋರಾಟಗಾರನ ಕೊಲೆಗೆ ಕಾರಣರಾದವರಿಗೆ ಉಗ್ರ ಶಿಕ್ಷೆ ಆಗಬೇಕೆಂದು ಒತ್ತಾಯಿಸಿದ್ದಾರೆ.14 ಮಂದಿ ಪದಾಧಿಕಾರಿಗಳು ನಗರದ ಬಿಜೆಪಿ ಅಧ್ಯಕ್ಷರಿಗೆ ಸಾಮೂಹಿಕವಾಗಿ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ.
ರಾಜಿನಾಮೆ ನೀಡಿದ ವೇಳೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಯುವಮೋರ್ಚಾ ಅಧ್ಯಕ್ಷರಾದ ಗೊರೂರು ಚೇತನ್ ಹಾಗೂ ಪ್ರಧಾನ ಕಾರ್ಯದರ್ಶಿ ಆದಂತಹ ಶಿವು ಮತ್ತು ನಂದೀಶ್ ಕಾರ್ಯದರ್ಶಿಯಾದಂತಹ ರಿತೇಶ್ ಮೋಹನ್ ಸಂಜು ಮಹದೇವಸ್ವಾಮಿ ಉಪಾಧ್ಯಕ್ಷರಾದಂತಹ ಉದಯ್ ಕಿರಣ್ ಜಿಲ್ಲಾ ಕಾರ್ಯದರ್ಶಿ ನೇಹಾ ಮೈಸೂರು ನಗರ ಸಮಾಜಿಕ ಜಾಲತಾಣ ಒಬಿಸಿ ಮೋರ್ಚಾ ಜೀವನ್ ಮೈಸೂರು ನಗರ ಕಾರ್ಯಕಾರಣಿ ಸದಸ್ಯ ಶಿವಾನಂದ್ ರಾವ್ ತಾಲ್ಲೂಕು ರೈತ ಮೋರ್ಚಾ ಉಪಾಧ್ಯಕ್ಷ ಎಂ ಪಿ ನಾಗರಾಜ್ ಹಿಂದುಳಿದ ವರ್ಗಗಳ ಮೋರ್ಚಾ ಮೈಸೂರು ನಗರ ಪಾಲಿಕೆ ಸದಸ್ಯ ಮಂಜುನಾಥ್ ಸತೀಶ್ ರವಿಕುಮಾರ್ ಇನ್ನಿತರರು ಉಪಸ್ಥಿತರಿದ್ದರು…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *