ನಮಗೆ ಹೋಲಿಕೆ ಮಾಡಲು ಅಧಿಕಾರಕ್ಕೆ ಬಂದಿದ್ದೀರಾ…ಬಿಜೆಪಿ ಸರ್ಕಾರದ ವಿರುದ್ದ ಮಾಜಿ ಸಿಎಂ ವಾಗ್ಧಾಳಿ…
- Politics
- July 29, 2022
- No Comment
- 190
ನಮಗೆ ಹೋಲಿಕೆ ಮಾಡಲು ಅಧಿಕಾರಕ್ಕೆ ಬಂದಿದ್ದೀರಾ…ಬಿಜೆಪಿ ಸರ್ಕಾರದ ವಿರುದ್ದ ಮಾಜಿ ಸಿಎಂ ವಾಗ್ಧಾಳಿ…
ಮೈಸೂರು,ಜುಲೈ29,Tv10 ಕನ್ನಡ
ಹಿಂದಿನ ಸರ್ಕಾರದಲ್ಲೂ ಹೀಗೆ ನಡೆದಿತ್ತು ಎಂದು ಹೇಳಿಕೆ ಕೊಡುತ್ತಿರುವ ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರದ ಅಗತ್ಯವಿದೆಯಾ?
ಯುಪಿ ಮಾದರಿ ರಾಜ್ಯ ಬದಲಾಗಿದೆಯಾ?
ಬಿಹಾರ ರಾಜ್ಯದ ರೀತಿ ಆಗಿದೆಯಾ?
ಯುಪಿ ರೀತಿ ಆಗಿದೆ ಎಂದು ಒಪ್ಪಿಕೊಂಡಂತೆ ಆಗ್ತಿದೆ.ಯುಪಿಯಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ ಆ ರೀತಿ ರಾಜ್ಯದಲ್ಲೂ ಆಗಿಬಿಡುತ್ತದೆಯೆ?
ಮಾತೆತ್ತಿದರೆ ಹಿಂದಿನ ಕಾಲದಲ್ಲಿ ಮಾಡಿದ್ದಾರೆ ಅಂತೀರಾ.
ನಮಗೆ ಹೋಲಿಕೆ ಮಾಡಲು ಅಧಿಕಾರಿಕ್ಕೆ ಬಂದಿದ್ದೀರಾ.
ಜನರಿಗೆ ಆ ರೀತಿ ಭರವಸೆ ನೀಡಿ ಬಂದಿದ್ದೀರಾ ಎಂದು ಕಿಡಿ ಕಾರಿದ್ದಾರೆ…