ಅಂಗಡಿ ಕಳ್ಳತನ ಮಾಡಿ ಸಿಕ್ಕಿಬಿದ್ದ…ಸರಗಳ್ಳತನದಲ್ಲೂ ತಗಲಾಕಿಕೊಂಡ…

ಅಂಗಡಿ ಕಳ್ಳತನ ಮಾಡಿ ಸಿಕ್ಕಿಬಿದ್ದ…ಸರಗಳ್ಳತನದಲ್ಲೂ ತಗಲಾಕಿಕೊಂಡ…

ಟಿ.ನರಸೀಪುರ,ಜುಲೈ30,Tv10 ಕನ್ನಡ
ಅಂಗಡಿಯೊಂದರಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದ ಖದೀಮ ಸರಗಳ್ಳತನದಲ್ಲೂ ತಗಲಾಕಿಕೊಂಡ ಘಟನೆ ಟಿ.ನರಸೀಪುರದಲ್ಲಿ ನಡೆದಿದೆ.ಟಿ.ನರಸೀಪುರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳು ಸೆರೆಯಾಗಿದ್ದು ಬಂಧಿತರಿಂದ 40 ಗ್ರಾಂ ಚಿನ್ನದ ಸರ,13.500/- ರೂ ನಗದು ವಶಪಡಿಸಿಕೊಳ್ಳಲಾಗಿದೆ.

ಟಿ.ನರಸೀಪುರದ ಬಂಡಿಬೀದಿಯ ಅಂಗಡಿಯೊಂದರ ಷಟರ್ ಎತ್ತಿ 16 ಸಾವಿರ ಕ್ಯಾಶ್ ಕಳುವು ಮಾಡಿದ್ದ ಪ್ರಕರಣವನ್ನ ಟಿ.ನರಸೀಪುರ ಠಾಣೆ ಪೊಲೀಸರು ದಾಖಲಿಸಿಕೊಂಡಿದ್ದರು.ಎಸ್ಪಿ ಆರ್.ಚೇತನ್,ಅಡಿಷನಲ್ ಎಸ್ಪಿ ಡಾ.ಮಾಲಿನಿ,ಡಿವೈಎಸ್ಪಿ ಗೋವಿಂದರಾಜು,ಪಿಐ ಕೃಷ್ಣಪ್ಪ ರವರ ಮಾರ್ಗದರ್ಶನದಲ್ಲಿ ಟಿ.ನರಸೀಪುರ ಪಿಎಸ್ಸೈ ಮಹೇಶ್ ಕುಮಾರ್ ತಂಡ ರಚಿಸಿ ತನಿಖೆ ಕೈಗೊಂಡು ಆರೋಪಿಯನ್ನ ಬಂಧಿಸಿದ್ದರು.ಆರೋಪಿಯ ವಿಚಾರಣೆ ವೇಳೆ ಆದಿಬೆಟ್ಟದಲ್ಲಿ ವಾಯುವಿಹಾರಕ್ಕೆ ತೆರಳಿದ್ದ ಮಹಿಳೆಯ 55 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಪ್ರಕರಣದಲ್ಲೂ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾನೆ.ಈ ಕೃತ್ಯದಲ್ಲಿ ಮತ್ತಿಬ್ಬರು ಸ್ನೇಹಿತರೊಂದಿಗೆ ಸೇರಿ ನಡೆಸಿದ್ದ.ಟಿ.ನರಸೀಪುರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *