ಕುದಿಯುತ್ತಿದ್ದ ಬಿಸಿನೀರಿನ ಪಾತ್ರೆಗೆ ಬಿದ್ದು ಮಗು ಸಾವು…

  • Crime
  • August 1, 2022
  • No Comment
  • 340

ಕುದಿಯುತ್ತಿದ್ದ ಬಿಸಿನೀರಿನ ಪಾತ್ರೆಗೆ ಬಿದ್ದು ಮಗು ಸಾವು…

ಮೈಸೂರು,ಆಗಸ್ಟ್1,Tv10 ಕನ್ನಡ
ಕುದಿಯುತ್ತಿದ್ದ ಬಿಸಿನೀರಿನ ಪಾತ್ರೆಗೆ ಆಕಸ್ಮಿಕವಾಗಿ ಬಿದ್ದ ಮಗು ಸಾವನ್ನಪ್ಪಿದ ಘಟನೆ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಬಳ್ಳಿ ಹುಂಡಿ ಗ್ರಾಮದಲ್ಲಿ ನಡೆದಿದೆ.ಪ್ರಕೃತಿ(2) ಮೃತ ದುರ್ದೈವಿ.ಜುಲೈ 15 ರಂದು ನಿರ್ಮಾಣ ಹಂತದಲ್ಲಿರುವ ಪಕ್ಕದ ಮನೆಯ ಕೂಲಿ ಕಾರ್ಮಿಕರಿಗಾಗಿ ಅಡುಗೆ ಮಾಡಲಾಗುತ್ತಿತ್ತು.ಈ ವೇಳೆ ಸನಿಹದಲ್ಲೇ ಆಟವಾಡುತ್ತಿದ್ದ ಪ್ರಕೃತಿ ಕುದಿಯುತ್ತಿದ್ದ ಬಿಸಿ ನೀರಿನ ಪಾತ್ರೆಯೊಳಗೆ ಬಿದ್ದಿದ್ದಾಳೆ.ಕೂಡಲೇ ಕೆ.ಆರ್.ಆಸ್ಪತ್ರೆಯ ಸುಟ್ಟಗಾಯಗಳ ವಿಭಾಗಕ್ಕೆ ಪ್ರಕೃತಿಯನ್ನ ದಾಖಲಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾಳೆ.ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *