ಬಂಡೀಪುರದ ರಾಣಾ ಇನ್ನಿಲ್ಲ…25 ಕ್ಕೂ ಹೆಚ್ಚು ಪ್ರಕರಣಗಳನ್ನ ಬೇದಿಸಿದ್ದ ಶ್ವಾನ…

ಬಂಡೀಪುರದ ರಾಣಾ ಇನ್ನಿಲ್ಲ…25 ಕ್ಕೂ ಹೆಚ್ಚು ಪ್ರಕರಣಗಳನ್ನ ಬೇದಿಸಿದ್ದ ಶ್ವಾನ…

ಮೈಸೂರು,ಆಗಸ್ಟ್2,Tv10 ಕನ್ನಡ
ಅನಾರೋಗ್ಯದಿಂದ ಬಳಲುತ್ತಿದ್ದ ಬಂಡೀಪುರ ರಾಣಾ ಮೃತಪಟ್ಟಿದೆ
ಏಳು ವರ್ಷಗಳ ಕಾಲ ಬಂಡೀಪುರದಲ್ಲಿ ದರ್ಬಾರ್ ನಡೆಸಿದ
ಹತ್ತು ವರ್ಷದ ರಾಣಾ ಇನ್ನೂ ನೆನೆಪು ಮಾತ್ರ.
ಬಂಡೀಪುರದ ಸಿ.ಎಫ್.ಡಾ.ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
2015ರಲ್ಲಿ ಬಂಡೀಪುರಕ್ಕೆ ಬಂದಿದ ರಾಣಾ 25ಕ್ಕೂ ಹೆಚ್ಚು ಪ್ರಕರಣಗಳನ್ನ ಬೇದಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕೇರಳ, ತಮಿಳುನಾಡಿನ ಮತ್ತು ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಪತ್ತೆ ಕಾರ್ಯದಲ್ಲಿ ತೊಡಗಿದ್ದ ರಾಣಾ ಮೇಲುಕಾಮನಹಳ್ಳಿ ಸಫಾರಿ ಕ್ಯಾಂಪಾಸ್ ನಲ್ಲಿ ಮೃತ ಪಟ್ಟಿದೆ.
ದು ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯ ಸಂಸ್ಕಾರ ನಡೆಸ ನೇರವೆರಿಸಲಾಗುವುದು ಎಂದು CF ಡಾ.ರಮೇಶ್ ಕುಮಾರ ಮಾಹಿತಿ ನೀಡಿದ್ದಾರೆ.
2016 ರಲ್ಲಿ ಸಾಗವಾನಿ ಮರ ಕಳ್ಳಸಾಗಣೆ ಪತ್ತೆ.
2016 ರಲ್ಲಿ ತಮಿಳುನಾಡಿನ ಗುಡಲೂರು ಬಳಿ ನರಹಂತಕ ಹುಲಿಯನ್ನು ಪತ್ತೆ ಹಚ್ಚುವಲ್ಲಿ ಸಹಕಾರ.
2016 ರಲ್ಲಿ ಬಂಡೀಪುರದ ಓಂಕಾರ್ ಅರಣ್ಯ ವಲಯದಲ್ಲಿ ಚಿರತೆಗೆ ವಿಷ ಹಾಕಿದವರನ್ನು ಪತ್ತೆ ಹಚ್ಚಿದ್ದು.
2017 ರಲ್ಲಿ ಶ್ರೀರಂಗಪಟ್ಟಣದಲ್ಲಿ ಶ್ರೀಗಂಧ ಕಳ್ಳರ ಪತ್ತೆ ಹಚ್ಚಿದ್ದು.
2017 ರಲ್ಲಿ ಪ್ರಿನ್ಸ್ ಹುಲಿಯ ಕಳೇಬರ ಹುಡುಕಿ ಕೊಟ್ಟಿದ್ದ. 2018 ರಲ್ಲಿ ನಾಗರಹೊಳೆಯ ಡಿ.ಬಿ ಕುಪ್ಪೆಯಲ್ಲಿ ಮೃತಪಟ್ಟ ಜಿಂಕೆಯನ್ನು ಪತ್ತೆ ಹಚ್ಚಿದ್ದಾನೆ.
2018 ರಲ್ಲಿ ಮೈಸೂರಿನ ಹಾರೋಹಳ್ಳಿಯ ಹುಲಿ ಸಾವು ಪ್ರಕರಣ, ನಾಗರಹೊಳೆಯ ಅಂತರಸಂತೆಯಲ್ಲಿ ದೋಣಿ ಕದ್ದವರನ್ನು ಪತ್ತೆ ಹಚ್ಚಿದ್ದು.
2022ರಲ್ಲಿ ನಾಗರಹೊಳೆ ಹುಲಿ ಬೇಟೆ ಆಡಿದು ಮೂವರ ಆರೋಪಿಗಳು ಬಂಧನ
ಇದಿಷ್ಟು ರಾಣಾನ ಸಾಧನೆ ಎಂದು
CF ಡಾ. ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ…

Spread the love

Related post

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…
ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ… ಮೈಸೂರು,ಸೆ15,Tv10 ಕನ್ನಡ ಸಾಹಸಸಿಂಹ, ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನಾಚರಣೆಯನ್ನು ಸೆಪ್ಟೆಂಬರ್ 18ರಂದು…

Leave a Reply

Your email address will not be published. Required fields are marked *