ನ್ಯಾಯಾಲಯದ ಬಳಿ ಲಂಚ ಪಡೆದ ಮುಖ್ಯಪೇದೆ ACB ಬಲೆಗೆ…ವಾರೆಂಟ್ ಜಾರಿಗಾಗಿ ಡಿಮ್ಯಾಂಡ್ ಮಾಡಿದ ಖಾಕಿ…

ನ್ಯಾಯಾಲಯದ ಬಳಿ ಲಂಚ ಪಡೆದ ಮುಖ್ಯಪೇದೆ ACB ಬಲೆಗೆ…ವಾರೆಂಟ್ ಜಾರಿಗಾಗಿ ಡಿಮ್ಯಾಂಡ್ ಮಾಡಿದ ಖಾಕಿ…

ಮಂಡ್ಯ,ಆಗಸ್ಟ್2,Tv10 ಕನ್ನಡ
ಚೆಕ್ ಬೌನ್ಸ್ ಪ್ರಕರಣದ ಆರೋಪಿಗೆ ವಾರೆಂಟ್ ಜಾರಿ ಮಾಡಲು ಲಂಚ ಪಡೆದ ಹೆಡ್ ಕಾನ್ಸ್ ಟೇಬಲ್ ಎಸಿಬಿ ಬಲೆಗೆ ಬಿದ್ದಿದ್ದಾರೆ.ನ್ಯಾಯಾಲಯದ ಬಳಿಯೇ ಲಂಚ ಪಡೆದ ಮುಖ್ಯಪೇದೆ ಇದೀಗ ಎಸಿಬಿ ಪೊಲೀಸರ ಅತಿಥಿ.ಮದ್ದೂರು ಟೌನ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಶ್ರೀಕಾಂತ್ ಎಸಿಬಿ ಬಲೆಗೆ ಬಿದ್ದವರು.ಚೆಕ್ ಬೌನ್ಸ್ ಕೇಸ್ ನಲ್ಲಿ ಬೋರೇಗೌಡ ಎಂಬುವರಿಗೆ ವಾರೆಂಟ್ ಆಗಿತ್ತು.ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು.ವಾರೆಂಟ್ ಕಾರ್ಯಗೊಳಿಸಲು ಪಿರ್ಯಾದುದಾರರಿಂದ ಶ್ರೀಕಾಂತ್ 2 ಸಾವಿರ ಬೇಡಿಕೆ ಇಟ್ಟು ಒತ್ತಾಯಿಸಿದ್ದರು.ಇದರಿಂದ ಬೇಸತ್ತ ಪಿರ್ಯಾದುದಾರರು ಮಂಡ್ಯ ಎಸಿಬಿ ಪೊಲೀಸರಿಗೆ ದೂರು ನೀಡಿದ್ದರು.

ಎಸ್ಪಿ ವಿ.ಜೆ.ಸಜೀತ್ ರವರ ಮಾರ್ಗದರ್ಶನದಲ್ಲಿ ಮಂಡ್ಯ ಎಸಿಬಿ ಪೊಲೀಸರು ದಾಳಿ ನಡೆಸಿದ್ದು ನ್ಯಾಯಾಲಯದ ಬಳಿ 1500/-ರೂ ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.ಆರೋಪಿ ಶ್ರೀಕಾಂತ್ ರನ್ನ ಬಂಧಿಸಿರುವ ಎಸಿಬಿ ಪೊಲೀಸರು ಲಂಚದ ಹಣ ವಶಪಡಿಸಿಕೊಂಡಿದ್ದಾರೆ…

Spread the love

Related post

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…
ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ… ಮೈಸೂರು,ಸೆ15,Tv10 ಕನ್ನಡ ಸಾಹಸಸಿಂಹ, ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನಾಚರಣೆಯನ್ನು ಸೆಪ್ಟೆಂಬರ್ 18ರಂದು…

Leave a Reply

Your email address will not be published. Required fields are marked *