KSOU ಅಸಿಸ್ಟೆಂಟ್ ರಿಜಿಸ್ಟ್ರಾರ್ ಮೇಲೆ VC ಯಿಂದ ಹಲ್ಲೆ ಆರೋಪ…

KSOU ಅಸಿಸ್ಟೆಂಟ್ ರಿಜಿಸ್ಟ್ರಾರ್ ಮೇಲೆ VC ಯಿಂದ ಹಲ್ಲೆ ಆರೋಪ…

ಮೈಸೂರು,ಆಗಸ್ಟ್2,Tv10 ಕನ್ನಡ
ಕೆ ಎಸ್ ಓ ಯೂ ವಿಸಿ ಯಿಂದ ಅಸಿಸ್ಟೆಂಟ್ ರಿಜಿಸ್ಟ್ರಾರ್ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.
ವಿಸಿ ವಿದ್ಯಾಶಂಕರ್ ಹಾಗೂ ಪಿಎಸ್ ದೇವರಾಜು ಯಿಂದ ಹಲ್ಲೆ ನಡೆಸಿರುವ ಆರೋಪ ಬಂದಿದೆ.
ಅಸಿಸ್ಟೆಂಟ್ ರಿಜಿಸ್ಟ್ರಾರ್ ಪ್ರದೀಪ್ ಗಿರಿ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.
ಕೆ ಎಸ್ ಓ ಯುವಿನಲ್ಲಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.
ತಡವಾಗಿ ಕಚೇರಿಗೆ ಬಂದಿದ್ದಕ್ಕೆ ಜಗಳ ನಡೆದಿದೆ.ಈ ವೇಳೆ
ಮಾತಿನ ಚಕಮಕಿ ನಡೆದು ನಂತರ ಕೊಠಡಿಗೆ ಕರೆದುಕೊಂಡು ಹೋಗಿ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ.
ಪ್ರದೀಪ್ ಗಿರಿಗೆ ಮುಖ ಮತ್ತೆ ಕಿವಿಗೆ ಗಾಯವಾಗಿದ್ದು ಕೆ‌ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಜಯಲಕ್ಷ್ಮಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *