ಸಿಸಿಬಿ ಪೊಲೀಸರ ಕಾರ್ಯಾಚರಣೆ…ಕ್ರಿಕೆಟ್ ಬೆಟ್ಟಿಂಗ್ ಮೇಲೆ ದಾಳಿ…ಇಬ್ಬರು ಬಂಧನ…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ಕ್ರಿಕೆಟ್ ಬೆಟ್ಟಿಂಗ್ ಮೇಲೆ ದಾಳಿ…ಇಬ್ಬರು ಬಂಧನ…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ಕ್ರಿಕೆಟ್ ಬೆಟ್ಟಿಂಗ್ ಮೇಲೆ ದಾಳಿ…ಇಬ್ಬರು ಬಂಧನ…

ಮೈಸೂರು,ಆಗಸ್ಟ್ 4,Tv10 ಕನ್ನಡ
ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ T20 ಪಂದ್ಯಗಳ ಹಿನ್ನಲೆ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನ ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತರಿಂದ 1,03,500/- ರೂ ನಗದು,ಒಂದು ಟಿ.ವಿ,ಒಂದು ಲ್ಯಾಪ್ ಟ್ಯಾಪ್ ಹಾಗೂ 6 ಮೊಬೈಲ್ ವಶಪಡಿಸಿಕೊಂಡಿದ್ದಾರೆ.ಹೆಬ್ಬಾಳ್ ಬಡಾವಣೆಯ ಅನ್ನಪೂರ್ಣೇಶ್ವರಿ ದೇವಸ್ಥಾನ ರಸ್ತೆಯಲ್ಲಿರುವ ಮನೆಯೊಂದರಲ್ಲಿ ದಂಧೆ ನಡೆಸುತ್ತಿದ್ದ ಮಾಹಿತಿ ಅರಿತ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ.ಡಿಸಿಪಿ ಗೀತಾ ಪ್ರಸನ್ನ,ಸಿಸಿಬಿ ಎಸಿಪಿ ಅಶ್ವತ್ಥ್ ನಾರಾಯಣ್ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಮಲ್ಲೇಶ್ ಹಾಗೂ ಸಿಬ್ಬಂದಿಗಳಾದ ಹಿರಣ್ಣಯ್ಯ,ಶಿವರಾಜ್ ಹಾಗೂ ಶ್ರೀನಿವಾಸ್ ಕಾರ್ಯಾಚರಣೆ ನಡೆಸಿದ್ದಾರೆ.ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *