ಖಾತೆ ವರ್ಗಾವಣೆಗೆ 15 ಸಾವಿರ ಲಂಚ…ACB ಟ್ರಾಪ್ ಗೆ ಸಿಕ್ಕಿಬಿದ್ದ ರೆವಿನ್ಯೂ ಇನ್ಸ್ಪೆಕ್ಟರ್…

ಖಾತೆ ವರ್ಗಾವಣೆಗೆ 15 ಸಾವಿರ ಲಂಚ…ACB ಟ್ರಾಪ್ ಗೆ ಸಿಕ್ಕಿಬಿದ್ದ ರೆವಿನ್ಯೂ ಇನ್ಸ್ಪೆಕ್ಟರ್…

ಖಾತೆ ವರ್ಗಾವಣೆಗೆ 15 ಸಾವಿರ ಲಂಚ…ACB ಟ್ರಾಪ್ ಗೆ ಸಿಕ್ಕಿಬಿದ್ದ ರೆವಿನ್ಯೂ ಇನ್ಸ್ಪೆಕ್ಟರ್…

ಮೈಸೂರು,ಆಗಸ್ಟ್4,Tv10 ಕನ್ನಡ
ಆಸ್ತಿಯ ಖಾತೆ ವರ್ಗಾವಣೆ ಮಾಡಲು ವ್ಯಕ್ತಿಯೊಬ್ಬರ ಬಳಿ 15 ಸಾವಿರ ಲಂಚ ಪಡೆಯುತ್ತಿದ್ದ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ 8 ರ ಪ್ರಭಾರ ರೆವಿನ್ಯೂ ಇನ್ಸ್ಪೆಕ್ಟರ್ ಎಸಿಬಿ ಬಲೆಗೆ ಬಿದ್ದಿದ್ದಾರೆ.ರೆವಿನ್ಯೂ ಇನ್ಸ್ಪೆಕ್ಟರ್ ಸಿದ್ದರಾಜು ಎಸಿಬಿ ಬಲೆಗೆ ಬಿದ್ದ ಲಂಚಕೋರ.ಗಾಯಿತ್ರಿ ಪುರಂ ನ ನಿವಾಸಿಯೊಬ್ಬರು ತಮ್ಮ ಆಸ್ತಿ ಖಾತೆ ವರ್ಗಾವಣೆ ಮಾಡಲು ವಲಯ ಕಚೇರಿ 8 ರಲ್ಲಿ ಅರ್ಜಿ ಸಲ್ಲಿಸಿದ್ದರು.ರೆವಿನ್ಯೂ ಇನ್ಸ್ಪೆಕ್ಟರ್ ಸಿದ್ದರಾಜು ರವರನ್ನ ಸಂಪರ್ಕಿಸಿದಾಗ ವರ್ಗಾವಣೆಗಾಗಿ 15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಇದರಿಂದ ಬೇಸತ್ತ ವ್ಯಕ್ತಿ ಮೈಸೂರು ಎಸಿಬಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಎಸ್ಪಿ ಸಜೀತ್ ವಿ.ಜೆ.ಹಾಗೂ ಡಿವೈಎಸ್ಪಿ ಧರ್ಮೇಂದ್ರ ರವರ ಮಾರ್ಗದರ್ಶನದಲ್ಲಿ ಲಂಚಬಾಕನ ಟ್ರಾಪ್ ಗೆ ಸ್ಕೆಚ್ ಸಿದ್ದಪಡಿಸಲಾಗಿತ್ತು.ಇಂದು ಎಫ್.ಟಿ.ಎಸ್.ಸರ್ಕಲ್ ಬಳಿ ಇರುವ ವಲಯ ಕಚೇರಿ 7 ರಲ್ಲಿ 15 ಸಾವಿರ ಲಂಚದ ಹಣ ಪಡೆಯುವಾಗ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಆರೋಪಿ ಸಿದ್ದರಾಜು ರನ್ನ ಲಂಚದ ಹಣದ ಸಮೇತ ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಲಂಚ ಪಡೆಯುತ್ತಿದ್ದ ಸಿದ್ದರಾಜು ರನ್ನ ಬಂಧಿಸಲಾಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *