ಚಿತ್ರದುರ್ಗ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಎಸಿಬಿ ಬಲೆಗೆ…

ಚಿತ್ರದುರ್ಗ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಎಸಿಬಿ ಬಲೆಗೆ…

  • Crime
  • August 4, 2022
  • No Comment
  • 200

ಚಿತ್ರದುರ್ಗ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಎಸಿಬಿ ಬಲೆಗೆ…

ಚಿತ್ರದುರ್ಗ,ಆಗಸ್ಟ್4,Tv10 ಕನ್ನಡ
ಚಿತ್ರದುರ್ಗದಲ್ಲಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಸಹಾಯಕ ನಿರ್ದೇಶಕ ತೋಟಯ್ಯ ಎಸಿಬಿ ಬಲೆಗೆ ಬಿದ್ದ ಅಧಿಕಾರಿ.
ಕೃಷಿ ಹೊಂಡ ಕಾಮಗಾರಿ‌ ಚೆಕ್ ನೀಡಲು 1.40 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು.
2.80 ಲಕ್ಷ ಚೆಕ್ ನೀಡಲು 50% ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದರು.ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾರೆ.ಅರಬಗಟ್ಟ ಗ್ರಾಮದ ಕೃಷ್ಣ ನಾಯ್ಕ್ ಎಂಬುವವರಿಗೆ ಬೇಡಿಕೆ ಇಟ್ಟಿದ್ದರು.ಅಧಿಕಾರಿಯ ಕಿರುಕುಳಕ್ಕೆ ಬೇಸತ್ತ
ಕೃಷ್ಣಾನಾಯ್ಕ್ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು.
ಚಿತ್ರದುರ್ಗ ಎಸಿಬಿ DYSP ಉಮೇಶ್ ಈಶ್ವರ್ ನಾಯ್ಕ್, CPI ಪ್ರಭು ಬಿ.ಸೂರಿನ್, ಉಮೇಶ್ ನೇತೃತ್ವದಲ್ಲಿ ದಾಳಿ ನಡೆದಿದೆ…

Spread the love

Related post

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…
ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ…

Leave a Reply

Your email address will not be published. Required fields are marked *