ಮತ್ತೆ ದನಗಾಹಿ ಮೇಲೆ ಹುಲಿ ದಾಳಿ…ಯುವಕ ಆಸ್ಪತ್ರೆಗೆ ದಾಖಲು…

ಮತ್ತೆ ದನಗಾಹಿ ಮೇಲೆ ಹುಲಿ ದಾಳಿ…ಯುವಕ ಆಸ್ಪತ್ರೆಗೆ ದಾಖಲು…

ಮತ್ತೆ ದನಗಾಹಿ ಮೇಲೆ ಹುಲಿ ದಾಳಿ…ಯುವಕ ಆಸ್ಪತ್ರೆಗೆ ದಾಖಲು…

ಹೆಚ್.ಡಿ.ಕೋಟೆ,ಆಗಸ್ಟ್4,Tv10 ಕನ್ನಡ
ದನ ಮೇಯಿಸುತ್ತಿದ್ದ ಯುವಕನ ಮೇಲೆ ಹುಲಿ ದಾಳಿ ನಡೆಸಿದೆ. ವ್ಯಾಘ್ರನ ಆರ್ಭಟ ಮತ್ತೆ ಮುಂದುವರೆದಿದೆ.ಸರಗೂರು ತಾಲೂಕಿನ ಹಾದನೂರು ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ.
ಪ್ರಸನ್ನಕುಮಾರ್ ಹುಲಿ ದಾಳಿಗೆ ಸಿಲುಕಿ ಗಾಯಗೊಂಡ ದನಗಾಹಿ.ಪ್ರಸನ್ನ ಕುಮಾರ ಚೀರಾಟ ಕೇಳಿ ಅಕ್ಕಪಕ್ಕದ ಜಮೀನಿನಲ್ಲಿದ್ದ ಕೃಷಿಕರು ಸಹಾಯಕ್ಕೆ ಧಾವಿಸಿದ್ದಾರೆ.ಈ ವೇಳೆ
ದನಗಾಹಿ ಬಿಟ್ಟ ಹುಲಿ ಹಸುವನ್ನ ಹೊತ್ತೊಯ್ದಿದೆ.
ಕಳೆದ ನಾಲ್ಕೈದು ದಿನಗಳ ಹಿಂದೆ ದನಗಾಹಿಯೊಬ್ಬರ ಮೇಲೆರಗಿ ಕೊಂದಿದ್ದ ಹುಲಿಯ ಆರ್ಭಟ ಮತ್ತೆ ಮುಂದುವರೆದಿದೆ.
ಗಾಯಾಳು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಿಂದ ಗ್ರಾಮದ ಜನತೆ ಮತ್ತಷ್ಟು ಭಯಭೀತರಾಗಿದ್ದಾರೆ.
ಹುಲಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಮುಂದಾಗಿದೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *