ಶಾಸಕ ಸುರೇಶ್ ಗೌಡ ಆವಾಜ್ ಪ್ರಕರಣ…ರಕ್ಷಣೆ ಕೋರಿ ಹಿರಿಯ ಅಧಿಕಾರಿ ಮೊರೆ ಹೋದ ಅರಣ್ಯ ಸಿಬ್ಬಂದಿಗಳು…

ಶಾಸಕ ಸುರೇಶ್ ಗೌಡ ಆವಾಜ್ ಪ್ರಕರಣ…ರಕ್ಷಣೆ ಕೋರಿ ಹಿರಿಯ ಅಧಿಕಾರಿ ಮೊರೆ ಹೋದ ಅರಣ್ಯ ಸಿಬ್ಬಂದಿಗಳು…

ಶಾಸಕ ಸುರೇಶ್ ಗೌಡ ಆವಾಜ್ ಪ್ರಕರಣ…ರಕ್ಷಣೆ ಕೋರಿ ಹಿರಿಯ ಅಧಿಕಾರಿ ಮೊರೆ ಹೋದ ಅರಣ್ಯ ಸಿಬ್ಬಂದಿಗಳು…

ಮಂಡ್ಯ,ಆಗಸ್ಟ್5,Tv10 ಕನ್ನಡ
ಶಾಸಕ ಸುರೇಶ್ಚಗೌಡ ಅರಣ್ಯ ಇಲಾಖೆ ಸಿಬ್ಬಂದಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಭಂಧಿಸಿದಂತೆ
ಮಂಡ್ಯ ಜಿಲ್ಲೆಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು DCFಗೆ ರಕ್ಷಣೆ ಕೋರಿ ಮನವಿ ಸಲ್ಲಿಸಿದ್ದಾರೆ.
ನಿನ್ನೆ ನಾಗಮಂಗಲದ ಹಾಲತಿ ಗ್ರಾಮದಲ್ಲಿ
ಅರಣ್ಯ ಭೂಮಿ ಒತ್ತುವರಿ ವಿಚಾರವಾಗಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಶಾಸಕ ಸುರೇಶ್ಚಗೌಎ ಬೆದರಿಕೆ ಹಾಕಿ
ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು.
ಈ ಸ್ಥಳಕ್ಕೆ ಬರುವ ಅರಣ್ಯ ಇಲಾಖೆಯವರಿಗೆ ಬೆಂಕಿ ಹಾಕಿ,
ಮುಂದೆ ಬಂದಿದ್ದನ್ನ ನಾನು ನೋಡಿಕೊಳ್ತೇನೆ ಎಂದಿದ್ದರು.
ಸುರೇಶ್ ಗೌಡರ ವರ್ತನೆಯಿಂದ ಬೇಸತ್ತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು
ಮಂಡ್ಯ DCF ರುಥ್ರನ್ ಅವರಿಗೆ ರಕ್ಷಣೆ ಕೋರಿ ಮನವಿ ಸಲ್ಲಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *