ಎನ್.ಆರ್.ಎಸಿಪಿ ಸ್ಕ್ವಾಡ್ ಪೊಲೀಸರ ಕಾರ್ಯಾಚರಣೆ…ಚಿನ್ನಾಭರಣ,ಬೈಕ್ ಕಳುವು ಆರೋಪಿಗಳ ಬಂಧನ…

ಎನ್.ಆರ್.ಎಸಿಪಿ ಸ್ಕ್ವಾಡ್ ಪೊಲೀಸರ ಕಾರ್ಯಾಚರಣೆ…ಚಿನ್ನಾಭರಣ,ಬೈಕ್ ಕಳುವು ಆರೋಪಿಗಳ ಬಂಧನ…

ಎನ್.ಆರ್.ಎಸಿಪಿ ಸ್ಕ್ವಾಡ್ ಪೊಲೀಸರ ಕಾರ್ಯಾಚರಣೆ…ಚಿನ್ನಾಭರಣ,ಬೈಕ್ ಕಳುವು ಆರೋಪಿಗಳ ಬಂಧನ…

ಮೈಸೂರು,ಆಗಸ್ಟ್6,Tv10 ಕನ್ನಡ
ಮೈಸೂರಿನ ನರಸಿಂಹರಾಜ ವಿಭಾಗದ ಎಸಿಪಿ ಸ್ಕ್ವಾಡ್ ಹಾಗೂ ಎನ್.ಆರ್.ಠಾಣೆ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಚಿನ್ನಾಭರಣ ಹಾಗೂ ಬೈಕ್ ಕಳುವು ಮಾಡಿದ ಆರೋಪಿಗಳನ್ನ ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತರಿಂದ 5 ಲಕ್ಷ ಮೌಲ್ಯದ ಚಿನ್ನಾಭರಣ,1.5 ಲಕ್ಷ ಮೌಲ್ಯದ ಮೂರು ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.ಓರ್ವ ಆರೋಪಿಯನ್ನ ಸೆರೆ ಹಿಡಿದು ವಿಚಾರಣೆಗೆ ಒಳಪಡಿಸಿದಾಗ ತನ್ನ ಇಬ್ಬರು ಸಹಚರರ ಜೊತೆ ಸೇರಿ ಕೃತ್ಯವೆಸಗಿರುವುದು ಬೆಳಕಿಗೆ ಬಂದಿದೆ.ಕೃತ್ಯದಲ್ಲಿ ಭಾಗಿಯಾದ ಇನ್ನಿಬ್ಬರು ಆರೋಪಿಗಳು ಈಗಾಗಲೇ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವುದು ತಿಳಿದು ಬಂದಿದೆ.ನ್ಯಾಯಾಲಯದ ಆದೇಶದ ಮೇರೆಗೆ ಪರಪ್ಪನ ಅಗ್ರಹಾರದಿಂದ ಇಬ್ಬರು ಆರೋಪಿಗಳನ್ನ ಕರೆತಂದು ವಿಚಾರಣೆ ನಡೆಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಪ್ರದೀಪ್ ಗುಂಟಿ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಗೀತಾಪ್ರಸನ್ನ ಹಾಗೂ ಎಸಿಪಿ ಶಿವಶಂಕರ್ ರವರ ಮಾರ್ಗದರ್ಶನದಲ್ಲಿ ಎನ್.ಆರ್.ಠಾಣೆಯ ಇನ್ಸ್ಪೆಕ್ಟರ್ ಅಜರುದ್ದೀನ್,ಪಿಎಸ್ಸೈ ಗಂಗಾಧರ್,ಎಎಸ್ಸೈ ರವಿ,ಅನಿಲ್,ಸಿಬ್ಬಂದಿಗಳಾದ ಲಿಂಗರಾಜಪ್ಪ,ರಮೇಶ್,ಸುರೇಶ್,ಜೀವನ್,ಮಂಜುನಾಥ್,ಹನುಮಂತ್ ಕಲ್ಲದ್,ಮಹೇಶ್,ದೊಡ್ಡೇಗೌಡ,ಬಸವರಾಜ್,ಸುನಿಲ್ ಕುಮಾರ್,ಈರೇಶ್,ಗುರುದೇವ ಆರಾಧ್ಯ,ಮಂಜು ಹಾಗೂ ಕುಮಾರ್ ಕಾರ್ಯಾಚರಣೆ ನಡೆಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *