ಮೈಸೂರಿನತ್ತ ಸಾಗಿದ ಅಭಿಮನ್ಯು ಪಡೆ…ಆಗಸ್ಟ್ 10 ಕ್ಕೆ ಅರಮನೆ ಪ್ರವೇಶ…

ಮೈಸೂರಿನತ್ತ ಸಾಗಿದ ಅಭಿಮನ್ಯು ಪಡೆ…ಆಗಸ್ಟ್ 10 ಕ್ಕೆ ಅರಮನೆ ಪ್ರವೇಶ…

ಮೈಸೂರಿನತ್ತ ಸಾಗಿದ ಅಭಿಮನ್ಯು ಪಡೆ…ಆಗಸ್ಟ್ 10 ಕ್ಕೆ ಅರಮನೆ ಪ್ರವೇಶ…

ಹುಣಸೂರು,ಆಗಸ್ಟ್7,Tv10 ಕನ್ನಡ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವದ ಸಂಭ್ರಮ ಆರಂಭವಾಗಿದೆ.ಮೊದಲ ಹಂತವಾಗಿ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ದೊರೆತಿದೆ.14 ಆನೆಗಳು ದಸರಾ ಮಹೋತ್ಸವದಲ್ಲಿ ಭಾಗಿಯಾಗಲಿದೆ.ಮೊದಲ ಹಂತದಲ್ಲಿ 9 ಆನೆಗಳು ಭಾಗವಹಿಸಲಿದ್ದು ಇಂದು ಮೈಸೂರಿನತ್ತ ಪಯಣ ಬೆಳೆಸಿವೆ. ಅರ್ಜುನ,ಭೀಮ,ಮಹೇಂದ್ರ,ಅಭಿಮನ್ಯು,ಕಾವೇರಿ,ಚೈತ್ರ,ಲಕ್ಷ್ಮಿ,ಧನಂಜಯ,ಗೋಪಾಲಸ್ವಾಮಿ ಮೊದಲ ತಂಡದಲ್ಲಿ ಮೈಸೂರಿಗೆ ಪಯಣ ಬೆಳೆಸಿದ ಆನೆಗಳು.ಇಂದು ಸಂಜೆ ವೇಳೆಗೆ ಮೈಸೂರಿನ ಅಶೋಕಾಪುರಂ ನ ಅರಣ್ಯಭವನದಲ್ಲಿ ಬೀಡು ಬಿಡಲಿರುವ ಗಜಪಡೆ ಬುಧವಾರ(ಆಗಸ್ಟ್ 10) ರಂದು ಅರಮನೆ ಪ್ರವೇಶಿಸಲಿವೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *