ಶೂ ಧರಿಸಿ ಗಜಪಡೆಗೆ ಪೂಜೆ ಸಲ್ಲಿಸಿದ ಅರಣ್ಯ ಸಚಿವ ಉಮೇಶ್ ಕತ್ತಿ…

ಶೂ ಧರಿಸಿ ಗಜಪಡೆಗೆ ಪೂಜೆ ಸಲ್ಲಿಸಿದ ಅರಣ್ಯ ಸಚಿವ ಉಮೇಶ್ ಕತ್ತಿ…

ಶೂ ಧರಿಸಿ ಗಜಪಡೆಗೆ ಪೂಜೆ ಸಲ್ಲಿಸಿದ ಅರಣ್ಯ ಸಚಿವ ಉಮೇಶ್ ಕತ್ತಿ…

ಹುಣಸೂರು,ಆಗಸ್ಟ್7,Tv10 ಕನ್ನಡ
ಗಜಪಡೆ ಪೂಜೆ ವೇಳೆ ಅರಣ್ಯ ಸಚಿವ ಉಮೇಶ್ ಕತ್ತಿ ಎಡವಟ್ಟು ಮಾಡಿದ್ದಾರೆ. ಪೂಜೆ ಸಲ್ಲಿಸುವ ವೇಳೆ ಶೂ ಧರಿಸಿದ್ದಾರೆ.ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಇತರ ಗಣ್ಯರು ಬರಿಗಾಲಲ್ಲಿ ಪೂಜೆ ಸಲ್ಲಿಸಿದರೆ ಉಮೇಶ್ ಕತ್ತಿ ಮಾತ್ರ ಶೂ ಧರಿಸಿದ್ದರು.ಸಂಪ್ರದಾಯವಾಗಿ ಪೂಜೆ ಸಲ್ಲಿಸುವಾಗ ಚಪ್ಪಲಿ,ಶೂ ಧರಿಸುವುದಿಲ್ಲ.ಆದ್ರೆ ಉಮೇಶ್ ಕತ್ತಿ ಎಲ್ಲವನ್ನೂ ಮರೆತು ಶೂ ಧರಿಸಿ ಪೂಜೆ ಸಲ್ಲಿಸುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *