ರಾವಲ್ಪಿಂಡಿ ಎಕ್ಸ್ ಪ್ರೆಸ್ ಆಸ್ಪತ್ರೆಗೆ ದಾಖಲು…ಮೊಣಕಾಲು ಚಿಕಿತ್ಸೆಗೆ ಒಳಗಾದ ಶೋಯೆಬ್ ಅಕ್ತರ್…

ರಾವಲ್ಪಿಂಡಿ ಎಕ್ಸ್ ಪ್ರೆಸ್ ಆಸ್ಪತ್ರೆಗೆ ದಾಖಲು…ಮೊಣಕಾಲು ಚಿಕಿತ್ಸೆಗೆ ಒಳಗಾದ ಶೋಯೆಬ್ ಅಕ್ತರ್…

Tv10 ಕನ್ನಡ
ಕ್ರಿಕೆಟ್ ಜಗತ್ತಿನಲ್ಲಿ ತಮ್ಮದ ಆದ ಛಾಪು ಮೂಡಿಸಿರುವ ರಾವಲ್ಪಿಂಡಿ ಎಕ್ಸ್ ಪ್ರೆಸ್ ಎಂದೇ ಖ್ಯಾತಿಯಾದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಅಕ್ತರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಮೊಣಕಾಲು ಚಿಕಿತ್ಸೆಗಾಗಿ ಆಸ್ಟ್ರೇಲಿಯಾದ ಮೆಲ್ಬೋರ್ನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬಿರುಗಾಳಿಯಂತ ವೇಗದ ಬೌಲಿಂಗ್ ಗೆ ಹೆಸರಾಗಿ ಬ್ಯಾಟ್ಸ್ ಮನ್ ಗಳನ್ನ ಕಾಡಿದ್ದ ಶೋಯೆಬ್ ಅಕ್ತರ್ ಗೆ ಮೊಣಕಾಲು ಚಿಕಿತ್ಸೆ ನಡೆಸಲಾಗಿದೆ.ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿರುವ ಶೋಯೆಬ್ ಅಕ್ತರ್ ತಮ್ಮ ಚೇತರಿಕೆಗಾಗಿ ಪ್ರಾರ್ಥಿಸುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *