ಹಾಡುಹಗಲೇ ಮೈಸೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಭೀಕರ ಕೊಲೆ…

ಹಾಡುಹಗಲೇ ಮೈಸೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಭೀಕರ ಕೊಲೆ…

ಮೈಸೂರು,ಆಗಸ್ಟ್8,Tv10 ಕನ್ನಡ
ಹಾಡುಹಗಲೇ ಮನೆಯಲ್ಲಿದ್ದ ವ್ಯಕ್ತಿಯನ್ನ ಭೀಕರವಾಗಿ ಕೊಲೆ ಮಾಡಲಾಗಿದೆ. ಕಬ್ಬಿಣದ ರಾಡ್ ನಿಂದ ಹೊಡೆದು ಕೃತ್ಯವೆಸಗಲಾಗಿದೆ.ಸಂಪತ್ ಕುಮಾರ್
(63) ಮೃತ ದುರ್ದೈವಿ.ಮನೆಗೆ ನುಗ್ಗಿ ಕೃತ್ಯವೆಸಗಿದ ಹಂತಕ ಪರಾರಿಯಾಗಿದ್ದಾನೆ.ಮೈಸೂರಿನ ಬೃಂದಾವನ ಬಡಾವಣೆಯ 1ನೇ ಹಂತದ ನಿವಾಸದಲ್ಲಿ ಘಟನೆ ನಡೆದಿದೆ.
ಏಕಾಏಕಿ ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಹತ್ಯೆ ಮಾಡಿದನೆಂದು ಮೃತನ ಪುತ್ರ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದಾನೆ.
ರಿಯಲ್ ಎಸ್ಟೇಟ್ ಹಾಗೂ ಅಗರಬತ್ತಿ ವಹಿವಾಟು ನಡೆಸುತ್ತಿದ್ದ ಸಂಪತ್ ಕುಮಾರ್ ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಪತ್ನಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ.ಪತ್ನಿ ಶಾಲೆಗೆ ತೆರಳಿದ್ದ ಸಂಧರ್ಭದಲ್ಲಿ ಹತ್ಯೆ ನಡೆದಿದೆ.ಘಟನೆ ನಡೆದ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ವಿವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *