ಬರ್ಥ್ ಡೇ ದಿನವೇ ಉಪನ್ಯಾಸಕಿ ಡೆತ್ ನೋಟ್ ಬರೆದು ಸೂಸೈಡ್…

ಬರ್ಥ್ ಡೇ ದಿನವೇ ಉಪನ್ಯಾಸಕಿ ಡೆತ್ ನೋಟ್ ಬರೆದು ಸೂಸೈಡ್…

ಚಾಮರಾಜನಗರ,ಆಗಸ್ಟ್9,Tv10 ಕನ್ನಡ
ಹುಟ್ಟುಹಬ್ಬದ ದಿನವೇ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ (26) ಮೃತ ದುರ್ದೈವಿ. ಚಾಮರಾಜನಗರದ ಜೆಎಸ್ ಎಸ್ ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದ ಇವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾಸ್ಟೆಲ್ ವಾರ್ಡನ್ ಜೊತೆಯೇ ರೂಂನಲ್ಲಿದ್ದ ಚಂದನಾ,ಬೆಳಗ್ಗೆ ತಿಂಡಿ ತಿನ್ನಲು ನಿರಾಕರಿಸಿದ್ದರೆಂದು ಹೇಳಲಾಗಿದೆ. ನಂತರ ಸ್ವಲ್ಪ ಹೊತ್ತಿನಲ್ಲೇ ನೇಣಿಗೆ ಶರಣಾಗಿದ್ದಾರೆ.
ಮಾನಸಿಕ ಒತ್ತಡದಿಂದ ತಾನು ಆತ್ಮಹತ್ಯೆ ಮಾಡಿಕೊಂಡಿದ್ದು ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ನಲ್ಲಿ ತಿಳಿಸಿದ್ದಾರೆ.
ಚಾಮರಾಜನಗರ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Spread the love

Related post

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…
ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ… ಮೈಸೂರು,ಸೆ15,Tv10 ಕನ್ನಡ ಸಾಹಸಸಿಂಹ, ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನಾಚರಣೆಯನ್ನು ಸೆಪ್ಟೆಂಬರ್ 18ರಂದು…

Leave a Reply

Your email address will not be published. Required fields are marked *