ಇರ್ವಿನ್ ರಸ್ತೆ ಮಸೀದಿ ಸಮಸ್ಯೆಗೆ ಪರಿಹಾರ…ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಮಸೀದಿ ಗೋಪುರ…ತೆರವಿಗೆ ಮುಂದಾದ ಮಸೀದಿ ಸಿಬ್ಬಂದಿ…

ಇರ್ವಿನ್ ರಸ್ತೆ ಮಸೀದಿ ಸಮಸ್ಯೆಗೆ ಪರಿಹಾರ…ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಮಸೀದಿ ಗೋಪುರ…ತೆರವಿಗೆ ಮುಂದಾದ ಮಸೀದಿ ಸಿಬ್ಬಂದಿ…

ಮೈಸೂರು,ಆಗಸ್ಟ್12,Tv10 ಕನ್ನಡ
ಮೈಸೂರಿನಲ್ಲಿ ರಸ್ತೆ ಅಗಲಿಕರಣಕ್ಕೆ‌ ಸಮಸ್ಯೆಯಾಗಿದ್ದ ಮಸೀದಿ ಗೋಪುರ ತೆರವಿಗೆ ಹಸಿರಿ ನಿಶಾನೆ ದೊರೆತಿದೆ.
ಮಾತುಕತೆ ಮೂಲಕ ಸಮಸ್ಯೆ ಬಗೆಹರಿದಿದೆ.
ಮೈಸೂರಿನ ಇರ್ವಿನ್ ರಸ್ತೆಯ ಮಸೀದಿ
ರಸ್ತೆ ಅಗಲೀಕರಣಕ್ಕೆ ಮಸೀದಿಯ ಎರಡು ಗೋಪುರ ಅಡ್ಡಿಯಾಗಿತ್ತು.
ಈ ಸಂಬಂಧ ರಸ್ತೆ ಅಗಲಿಕರಣ ನೆನೆಗುದಿಗೆ ಬಿದ್ದಿತ್ತು.
ಹೈಕೋರ್ಟ್ ಸಹಾ ಗೋಪುರ ತೆರವುಗೊಳಿಸುವಂತೆ ಆದೇಶ ನೀಡಿತ್ತು.
ಸದ್ಯ ಗೋಪುರ ತೆರವುಗೊಳಿಸಲು ಒಪ್ಪಿಗೆ ದೊರೆತಿದೆ.ಮಾತುಕತೆ ಮೂಲಕ ಸಮಸ್ಯೆಗೆ ಪರಿಹಾರ ದೊರೆತಿದೆ.ಈ ಹಿನ್ನಲೆ ಮಸೀದಿ ಸಿಬ್ಬಂದಿಗಳು
ತಾವೇ ತೆರವುಗೊಳಿಸಲು ಮುಂದಾಗಿದ್ದಾರೆ…

Spread the love

Related post

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ… ಮೈಸೂರು,ಅ4,Tv10 ಕನ್ನಡ ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…
ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…
Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…

Leave a Reply

Your email address will not be published. Required fields are marked *