- August 12, 2022
.ವಿ.ಪುರಂ ಠಾಣೆ ಇನ್ಸ್ಪೆಕ್ಟರ್ ವೆಂಕಟೇಶ್ ಗೆ ಡಿವೈಎಸ್ಪಿ ಯಾಗಿ ಮುಂಬಡ್ತಿ…
ವಿ.ವಿ.ಪುರಂ ಠಾಣೆ ಇನ್ಸ್ಪೆಕ್ಟರ್ ವೆಂಕಟೇಶ್ ಗೆ ಡಿವೈಎಸ್ಪಿ ಯಾಗಿ ಮುಂಬಡ್ತಿ…


ಮೈಸೂರು,ಆಗಸ್ಟ್12,Tv10 ಕನ್ನಡ
ಮೈಸೂರಿನ ವಿ.ವಿ.ಪುರಂ ಪೊಲೀಸ್ ಠಾಣೆಯ ನಿರೀಕ್ಷಕರಾದ ವೆಂಕಟೇಶ್ ರವರಿಗೆ ಡಿವೈಎಸ್ಪಿ ಯಾಗಿ ಮುಂಬಡ್ತಿ ದೊರೆತಿದೆ.ಪೊಲೀಸ್ ಇಲಾಖೆಯಿಂದ ಅಧಿಸೂಚನೆ ಪ್ರಕಟವಾಗಿದೆ.ರಾಜ್ಯ ಗುಪ್ತವಾರ್ತೆಯಲ್ಲಿ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.ವೆಂಕಟೇಶ್ ರವರ ಜೊತೆಗೆ ಇನ್ನೂ 12 ಇನ್ಸ್ಪೆಕ್ಟರ್ ಗಳಿಗೆ ರಾಜ್ಯ ಪೊಲೀಸ್ ಇಲಾಖೆ ಮುಂಬಡ್ತಿ ನೀಡಿದೆ…