ರಾಷ್ಟ್ರಧ್ವಜದ ಮೇಲೆ ಕುಳಿತು ಶಾಸಕನ ಪುತ್ರನ ಸಂಭ್ರಮ…ವಿಡಿಯೋ ವೈರಲ್…

ರಾಷ್ಟ್ರಧ್ವಜದ ಮೇಲೆ ಕುಳಿತು ಶಾಸಕನ ಪುತ್ರನ ಸಂಭ್ರಮ…ವಿಡಿಯೋ ವೈರಲ್…

ವಿಜಯಪುರ,ಆಗಸ್ಟ್14,Tv10 ಕನ್ನಡ
ಶಾಸಕ ಎಸ್.ಎಸ್.ಪಾಟೀಲ್ ನಡಹಳ್ಳಿ ಪುತ್ರ ರಾಷ್ಟ್ರಧ್ವಜದ ಮೇಲೆ ಕುಳಿತು ರಾಲಿಯಲ್ಲಿ ಭಾಗಿಯಾದ ವಿಡಿಯೋ ವೈರಲ್ ಆಗಿದೆ. ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ ಭಾರಿ ಟೀಕೆಗೆ ಗುರಿಯಾಗಿದೆ.
ಹರ್ ಘರ್ ತಿರಂಗಾ ರ‌್ಯಾಲಿಯಲ್ಲಿ ಶಾಸಕ ಎ.ಎಸ್ ಪಾಟೀಲ ನಡಹಳ್ಳಿ ಯಡವಟ್ಟು ಮಾಡಿದ್ದಾರೆ. ಮುದ್ದೇಬಿಹಾಳ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ರವರು ಆನೆ‌ ಮೇಲೆ ತ್ರಿವರ್ಣ ಧ್ವಜ ಹೊದಿಸಿ ಅದರ‌ ಮೇಲೆ ಅವರ ಮಗನನ್ನು ಕೂಡಿಸಿ ಅಪಮಾನ ಮಾಡಿರುವ ಆರೋಪ ಎದುರಾಗಿದೆ.
ಆಲಮಟ್ಟಿಯಿಂದ ತಾಳಿಕೋಟೆ ವರೆಗೆ ಆಜಾದಿ‌ಕಾ ಅಮೃತ ಮಹೋತ್ಸವ ರ‌್ಯಾಲಿ ನಡೆಯಿತು.ಆನೆ ಮೇಲಿದ್ದ ತ್ರಿವರ್ಣ ಧ್ವಜ ಹೊದಿಸಲಾಗಿತ್ತು. ಧ್ವಜದ ಮೇಲೆ ತಮ್ಮ ಮಗ ಕೂರಲು ಅವಕಾಶ ಮಾಡಿಕೊಟ್ಟ ನಡಹಳ್ಳಿ ಸಾರ್ವಜನಿಕರ ಆಕ್ರೋಷಕ್ಕೆ ಸಿಲುಕಿದ್ದಾರೆ.
ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ಪುತ್ರ ರಾಷ್ಟ್ರಧ್ವಜದ ಮೇಲೆ ಕುಳಿತು ರಾಲಿಯಲ್ಲಿ ಭಾಗಿಯಾದ ವಿಡಿಯೋ ಸಾಮಾಜಿಕ‌‌ ಜಾಲತಾಣದಲ್ಲಿ ವೈರಲ್ ಆಗಿದೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *