ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ…ಸಚಿವ ಎಸ್.ಟಿ.ಎಸ್.ರಿಂದ ಧ್ವಜಾರೋಹಣೆ…

ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ…ಸಚಿವ ಎಸ್.ಟಿ.ಎಸ್.ರಿಂದ ಧ್ವಜಾರೋಹಣೆ…

ಮೈಸೂರು,ಆಗಸ್ಟ್15,Tv10 ಕನ್ನಡ
ಸಾಂಸ್ಕೃತಿಕ ನಗರಿ ಮೈಸೂರುನಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದೆ. ಅಮೃತ ಮಹೋತ್ಸವ ಅಂಗವಾಗಿ
ಮೈಸೂರಿನ ಬನ್ನಿಮಂಟಪ ಕವಾಯತು ಮೈದಾನದಲ್ಲಿ
ಜಿಲ್ಲಾ ಉಸ್ತುವಾರಿ ಸಚಿವ ಎಸ್‌ಟಿ ಸೋಮಶೇಖರ್ ಧ್ವಜಾರೋಹಣ ನೆರವೇರಿಸಿದ್ದಾರೆ.
ಧ್ವಜಾರೋಹಣ ಬಳಿಕ ಆಕರ್ಷಕ ಪಥಸಂಚಲನದ ಮೂಲಕ ಗೌರವ ವಂದನೆ ಸ್ವೀಕರಿಸಿದರು.
ವಿವಿಧ ಶಾಲಾ ಕಾಲೇಜು ಮಕ್ಕಳಿಂದ ದೇಶಭಕ್ತಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಮೆರಗು ನೀಡಿದವು…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *