ಮುಖ್ಯಮಂತ್ರಿ @BSBommai ಅವರು ಇಂದು ಬೆಂಗಳೂರಿನ ರಾಜಭವನದ ಗಾಜಿನ ಮನೆಯ ಆವರಣದಲ್ಲಿ ನಡೆದ ರಾಜ್ಯ ಉಚ್ಚನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿ ಶುಭಕೋರಿದರು. 1/2 https://t.co/SHaCzgjCDn
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…