ಮುಡಾಗೆ ತಾಂತ್ರಿಕ ಸಮಿತಿ ಭೇಟಿ…ಕಡತಗಳ ಪರಿಶೀಲನೆ…

ಮುಡಾಗೆ ತಾಂತ್ರಿಕ ಸಮಿತಿ ಭೇಟಿ…ಕಡತಗಳ ಪರಿಶೀಲನೆ…

ಮುಡಾಗೆ ತಾಂತ್ರಿಕ ಸಮಿತಿ ಭೇಟಿ…ಕಡತಗಳ ಪರಿಶೀಲನೆ…

ಮೈಸೂರು,ಆಗಸ್ಟ್18,Tv10 ಕನ್ನಡ
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆದಿರುವ ಅವ್ಯವಹಾರಗಳ ಕಡತಗಳ ಪರಿಶೀಲನೆಗಾಗಿ ರಚಿಸಲಾದ ತಾಂತ್ರಿಕ ಸಮಿತಿ ಭೇಟಿ ಮುಡಾ ಗೆ ಭೇಟಿ ನೀಡಿದೆ.ಮುರಳೀಧರ್ ನೇತೃತ್ವದ ಮೂವರನ್ನೊಳಗೊಂಡ ತಂಡ ಭೇಟಿ ನೀಡಿದೆ.ಸಾರ್ವಜನಿಕರಿಂದ ಹಲವಾರು ದೂರುಗಳು ಬಂದ ಹಿನ್ನಲೆ ಹಾಗೂ ಆಯುಕ್ತರು ಮತ್ತು ಅಧ್ಯಕ್ಷರು ಪರಸ್ಪರ ಸಲ್ಲಿಸಿದ ದೂರಿನ ಕಾರಣ ಕಡತಗಳ ಪರಿಶೀಲನೆಗಾಗಿ ತಾಂತ್ರಿಕ ಸಮಿತಿ ರಚಿಸಲಾಗಿತ್ತು.ಆಗಸ್ಟ್ 17 ರಂದು ಮುರಳೀಧರ್ ನೇತೃತ್ವದ ಸಮಿತಿ ಮುಡಾಗೆ ಭೇಟಿ ನೀಡಿ ಕಡತಗಳನ್ನ ಪರಿಶೀಲನೆ ಮಾಡಿತು.ಆಯುಕ್ತರಾದ ದಿನೇಶ್ ಕುಮಾರ್,ನಗರ ಯೋಜನಾ ಸದಸ್ಯರಾದ ಶೇಷ ರವರು ಕಡತಗಳನ್ನ ಹಾಜರು ಪಡಿಸಿದ್ದರು.ಕಡತಗಳನ್ನ ಪರಿಶೀಲನೆ ಮಾಡಿರುವ ಸಮಿತಿ 15 ದಿನಗಳ ಒಳಗೆ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಗೆ ವರದಿ ಸಲ್ಲಿಸಲಿದೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *