ಹಾಡುಹಗಲೇ ಹಣದ ಬ್ಯಾಗ್ ಕಿತ್ತು ಪರಾರಿಯಾದ ಕಳ್ಳ…ಬಸ್ ಸ್ಟ್ಯಾಂಡ್ ನಲ್ಲಿ ಘಟನೆ…

ಹಾಡುಹಗಲೇ ಹಣದ ಬ್ಯಾಗ್ ಕಿತ್ತು ಪರಾರಿಯಾದ ಕಳ್ಳ…ಬಸ್ ಸ್ಟ್ಯಾಂಡ್ ನಲ್ಲಿ ಘಟನೆ…

ಹಾಡುಹಗಲೇ ಹಣದ ಬ್ಯಾಗ್ ಕಿತ್ತು ಪರಾರಿಯಾದ ಕಳ್ಳ…ಬಸ್ ಸ್ಟ್ಯಾಂಡ್ ನಲ್ಲಿ ಘಟನೆ…

ಹೆಚ್.ಡಿ.ಕೋಟೆ,ಆಗಸ್ಟ್ 20,Tv10 ಕನ್ನಡ
ಹಾಡಹಗಲಿನಲ್ಲೇ ಮಹಿಳೆಯೊಬ್ಬರ ಹಣದ ಬ್ಯಾಗ್ ಕಿತ್ತ ಕಳ್ಳ ಪರಾರಿಯಾದ ಘಟನೆ ಹೆಚ್.ಡಿ.ಕೋಟೆಯಲ್ಲಿ ನಡೆದಿದೆ.ಎಚ್.ಡಿ.ಕೋಟೆ ಪಟ್ಟಣದ ಮುತ್ತಮ್ಮ ಹಣ ಕಳೆದುಕೊಂಡವರು. 1.79ಲಕ್ಷ ಹಣ ಇದ್ದ ಬ್ಯಾಗ್ ಕಳ್ಳನ ಕೈ ಸೇರಿದೆ.ಹಣ ಕಳೆದುಕೊಂಡ ಮಹಿಳೆ ಪೊಲೀಸರ ಮೊರೆ ಹೋಗಿದ್ದಾರೆ.
ಮಹಿಳಾ ಸಂಘದಿಂದ ಸಾಲ ಮಂಜೂರು ಮಾಡಿಸಿದ ಮುತ್ತಮ್ಮ ಬ್ಯಾಂಕಿನಿಂದ ಹಣ ಡ್ರಾಮಾಡಿ ಹಿಂದಿರುಗುವಾಗ ಖದೀಮ ಕೈಚಳಕ ನಡೆಸಿದ್ದಾನೆ.
ಸಾರ್ವಜನಿಕ ಸ್ಥಳದಲ್ಲೇ ಘಟನೆ ಸಂಭವಿಸಿದರೂ ಕೈಗೆ ಸಿಗದೆ ಕಳ್ಳ ಪರಾರಿಯಾಗಿದ್ದಾನೆ.
ಕಳ್ಳನಿಗಾಗಿ ಪೋಲೀಸರು ಜಾಲ ಬೀಸಿದ್ದಾರೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *