ಮೊಟ್ಟೆ,ಕೋಳಿಮಾಂಸ,ದೇವರು ಚರ್ಚೆ ಬಿಟ್ಟು ಕೊಡಗಿಗೆ ರಾಜಕೀಯ ಪ್ರಾತಿನಿಧ್ಯ ಬಗ್ಗೆ ಚರ್ಚೆ ನಡೆಯಲಿ…ಎಂಎಲ್ಸಿ ವಿಶ್ವನಾಥ್ ಮನವಿ…

ಮೊಟ್ಟೆ,ಕೋಳಿಮಾಂಸ,ದೇವರು ಚರ್ಚೆ ಬಿಟ್ಟು ಕೊಡಗಿಗೆ ರಾಜಕೀಯ ಪ್ರಾತಿನಿಧ್ಯ ಬಗ್ಗೆ ಚರ್ಚೆ ನಡೆಯಲಿ…ಎಂಎಲ್ಸಿ ವಿಶ್ವನಾಥ್ ಮನವಿ…

ಮೊಟ್ಟೆ,ಕೋಳಿಮಾಂಸ,ದೇವರು ಚರ್ಚೆ ಬಿಟ್ಟು ಕೊಡಗಿಗೆ ರಾಜಕೀಯ ಪ್ರಾತಿನಿಧ್ಯ ಬಗ್ಗೆ ಚರ್ಚೆ ನಡೆಯಲಿ…ಎಂಎಲ್ಸಿ ವಿಶ್ವನಾಥ್ ಮನವಿ…

ಮೈಸೂರು,ಆಗಸ್ಟ್22,Tv10 ಕನ್ನಡ
ಮೊಟ್ಟೆ,ಕೋಳಿ ಮಾಂಸ,ದೇವರು ಎಂಬ ಚರ್ಚೆಯನ್ನ ಬದಿಗಿತ್ತಿ ಮೊದಲು ಕೊಡಗಿಗೆ ರಾಜಕೀಯ ಪ್ರಾಧಾನ್ಯತೆ ದೊರೆಯುವ ಬಗ್ಗೆ ಚರ್ಚೆ ನಡೆಯಲಿ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಮನವಿ ಮಾಡಿದ್ದಾರೆ.ಮೈಸೂರಿನಲ್ಲಿ ಮಾತನಾಡಿದ ವಿಶ್ವನಾಥ್ ಇಲ್ಲಿ
ಯಾರು ಯಾರಿಗೂ ದೊಡ್ಡವರಲ್ಲ.
ಸಿದ್ದರಾಮಯ್ಯ ಹಿರಿಯರ ಮಾತನ್ನು ಕೇಳಬೇಕು.ನಾವು ಯಾರು ದೊಡ್ಡವರಲ್ಲ. ಸಿದ್ದರಾಮಯ್ಯ ಸಹಾ ಒಪ್ಪಿಕೊಳ್ಳಬೇಕು.
ಸವಾಲಿಗೆ ಸವಾಲು ಸರಿಯಲ್ಲ ಇದನ್ನು ಅನುಭವಿಸುವವರು ಯಾರು.ಈಗಾಗಲೇಕೊಡಗಿನ ಪ್ರವಾಸೋದ್ಯಮಕ್ಕೆ ಹೊಡೆತ ಬಿದ್ದಿದೆ.
ಕೊಡವರಿಗೆ ರಾಜಕೀಯ ಪ್ರಾಧಾನ್ಯತೆ ಸಿಕ್ಕಿಲ್ಲ.
ಕಾಂಗ್ರೆಸ್ ನವರು ಅದನ್ನು ಮಾಡಿಲ್ಲ.
ಕೊಡಗಿನಲ್ಲಿ ಹಲವು ಸಮಸ್ಯೆಗಳಿವೆ.
ಶಾಂತಿಯನ್ನು ಯಾರು ಕದಡಬಾರದು.
ಕೊಡಗಿಗೆ ರಾಜಕೀಯ ಪ್ರಾತಿನಿಧ್ಯ ಪ್ರತ್ಯೇಕ ಪಾರ್ಲಿಮೆಂಟ್ ವ್ಯವಸ್ಥೆ ಮಾಡಬೇಕು.
ಮೊಟ್ಟೆ ಕೋಳಿ ಮಾಂಸ ದೇವರು ಆಮೇಲೆ ಮಾತನಾಡೋಣ
ಸಿದ್ದರಾಮಯ್ಯ ಮೊಟ್ಟೆ ಬಿಟ್ಟು ಈ ಬಗ್ಗೆ ಚರ್ಚೆ ಮಾಡಲಿ.ಎರಡು ಪಕ್ಷದ ನಾಯಕರು ಜೆಡೆಎಸ್‌ನವರು ಕುಳಿತು ಸಮಸ್ಯೆ ಬಗೆಹರಿಸಬೇಕು ಎಂದು ಮನವಿ ಮಾಡಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *