ದಸರಾ ಗಜಪಡೆಗೆ ಕಬ್ಬು ಬೆಲ್ಲ ನೀಡಿದ ಮಾಜಿ ಸಿಎಂ ಬಿಎಸ್ವೈ…

ದಸರಾ ಗಜಪಡೆಗೆ ಕಬ್ಬು ಬೆಲ್ಲ ನೀಡಿದ ಮಾಜಿ ಸಿಎಂ ಬಿಎಸ್ವೈ…

ದಸರಾ ಗಜಪಡೆಗೆ ಕಬ್ಬು ಬೆಲ್ಲ ನೀಡಿದ ಮಾಜಿ ಸಿಎಂ ಬಿಎಸ್ವೈ…

ಮೈಸೂರು,ಆಗಸ್ಟ್ 23,Tv10 ಕನ್ನಡ
ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದ ಗಜಪಡೆಗೆ ಮಾಜಿ ಸಿಎಂ ಬಿ.ಎಸ್.ಯೆಡಿಯೂರಪ್ಪ ರವರು ಕಬ್ಬು ಬೆಲ್ಲ ನೀಡಿ ಜಂಬೂಸವಾರಿಯ ಯಶಸ್ಸಿಗೆ ಶುಭಕೋರಿದರು.ವೀರ್ ಸಾವರ್ಕರ್ ರಥಯಾತ್ರೆಗೆ ಚಾಲನೆ ನೀಡುವ ಮುನ್ನ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಆನೆಗಳಿಗೆ ಉಪಚರಿಸಿದರು.ಈ ಸಂಧರ್ಭದಲ್ಲಿ ಸಚಿವ ಎಸ್ .ಟಿ. ಸೋಮಶೇಖರ್ ರವರು,ಸಂಸದ ಪ್ರತಾಪ್ ಸಿಂಹ,ಶಾಸಕರುಗಳಾದ ನಾಗೇಂದ್ರ, ನಿರಂಜನ ಕುಮಾರ್ ರವರುಗಳು ಹಾಜರಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *