ಮೈಸೂರು ಮೇಯರ್, ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿ…ಸೆ.6 ಕ್ಕೆ ಚುನಾವಣೆ…

ಮೈಸೂರು ಮೇಯರ್, ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿ…ಸೆ.6 ಕ್ಕೆ ಚುನಾವಣೆ…

  • Politics
  • August 25, 2022
  • No Comment
  • 207

ಮೈಸೂರು ಮೇಯರ್, ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿ…ಸೆ.6 ಕ್ಕೆ ಚುನಾವಣೆ…

ಮೈಸೂರು,ಆಗಸ್ಟ್25,Tv10 ಕನ್ನಡ
ಮೈಸೂರು ಮೇಯರ್ ಹಾಗೂ ಉಪಮೇಯರ್ ಆಯ್ಕೆಗೆ ದಿನಾಂಕ ನಿಗದಿಯಾಗಿದೆ.ಸೆ.6ಕ್ಕೆ ಮೈಸೂರು ಪಾಲಿಕೆಯ ನಾಲ್ವಡಿ ಕೃಷ್ಣರಾಜ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ.
ಪ್ರಾದೇಶಿಕ ಆಯುಕ್ತರಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.
ಮೇಯರ್ ಚುನಾವಣೆ ಜೊತೆಗೆ ನಾಲ್ಕು ಸ್ಥಾಯಿ ಸಮಿತಿಗಳಿಗೂ ಚುನಾವಣೆ ನಡೆಯಲಿದೆ.
ಕಳೆದ 6 ತಿಂಗಳಿಂದ ಬಾಕಿ ಉಳಿದಿದ್ದ ಮೇಯರ್ ಚುನಾವಣೆ.
ಇದೀಗಾ ಸರ್ಕಾರಿಂದ ಮೀಸಲಾತಿ ಪ್ರಕಟಿಸಿದ ಹಿನ್ನಲೆ ಪ್ರಾದೇಶಿಕ ಆಯುಕ್ತರಿಂದ ಚುನಾವಣೆ ದಿನಾಂಕ ಘೋಷಣೆಯಾಗಿದೆ.
ಈ ಬಾರಿ ನಾಡಹಬ್ಬ ದಸರಾಗೆ ಹೊಸ ಮೇಯರ್ ಆಯ್ಕೆ ಆಗಲಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *