ಸಾವಿನಲ್ಲೂ ಒಂದಾದ ತಾಯಿ ಮಗ…ಹೆಚ್.ಡಿ.ಕೋಟೆಯಲ್ಲಿ ಮನಕಲಕುವ ಘಟನೆ…

ಸಾವಿನಲ್ಲೂ ಒಂದಾದ ತಾಯಿ ಮಗ…ಹೆಚ್.ಡಿ.ಕೋಟೆಯಲ್ಲಿ ಮನಕಲಕುವ ಘಟನೆ…

ಸಾವಿನಲ್ಲೂ ಒಂದಾದ ತಾಯಿ ಮಗ…ಹೆಚ್.ಡಿ.ಕೋಟೆಯಲ್ಲಿ ಮನಕಲಕುವ ಘಟನೆ…

ಹೆಚ್.ಡಿ.ಕೋಟೆ,ಆಗಸ್ಟ್29,Tv10 ಕನ್ನಡ*
ಸಾವಿನಲ್ಲೂ ತಾಯಿ ಮಗ ಒಂದಾದ ಮನಕಲಕುವ ಘಟನೆ ಹೆಚ್.ಡಿ.ಕೋಟೆ ಪಟ್ಟಣದ ಸಿದ್ದಪ್ಪಾಜಿ ರಸ್ತೆಯಲ್ಲಿ ನಡೆದಿದೆ. ಸಣ್ಣಮಂಚಮ್ಮ (58) ಮತ್ತು‌ ಕೃಷ್ಣ (42) ಮೃತಪಟ್ಟ ತಾಯಿ ಮಗ. ಹಠಾತ್ ಪಾರ್ಶ್ವ ವಾಯು ಗೆ ತಾಯಿ ಸಿಲುಕಿದ್ದಾರೆ. ಮೆದುಳಿಗೆ ಹಾನಿ ಆದ ಕಾರಣ ತಪಾಸಣೆ ಬಳಿಕ ತಾಯಿ ಬದುಕುವ ಸಾಧ್ಯತೆ ಇಲ್ಲ ಎಂದ ವೈದ್ಯರು ತಿಳಿಸಿದ್ದಾರೆ.ತಾಯಿ ಬದುಕಲ್ಲ ಎಂದು ಖಚಿತವಾಗುತ್ತಿದ್ದಂತೆಯೇ ಕೆಲವೇ ಕ್ಷಣದಲ್ಲಿ ಮಗ ಹೃದಾಯಾಘಾತದಿಂದ ಸಾವನ್ನಪ್ಪಿದ್ದಾನೆ ಮಗನ ಸಾವಿನ ಸುದ್ದಿ ತಿಳಿದು ಕೆಲವೇ ಕ್ಷಣದಲ್ಲಿ ತಾಯಿ ಮೃತಪಟ್ಟಿದ್ದಾರೆ.
ಇಬ್ಬರ ಮೃತದೇಹದ ಅಂತ್ಯ ಸಂಸ್ಕಾರಕ್ಕೆ ಸಿದ್ದತೆ ಮಾಡಿಕೊಂಡಿದ್ದಾರೆ.
ಮೃತರ ಕುಟುಂಬದಲ್ಲಿ ಸೂತಕದ ಛಾಯೆ ತುಂಬಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *