ಧಾರಾಕಾರ ಮಳೆಗೆ ಕುಸಿದ ಮನೆ…ರಸ್ತೆಗಳು ಜಲಾವೃತ…ಬದಲಿ ವ್ಯವಸ್ಥೆಗಾಗಿ ಸಂತ್ರಸ್ಥೆ ಮನವಿ…

ಧಾರಾಕಾರ ಮಳೆಗೆ ಕುಸಿದ ಮನೆ…ರಸ್ತೆಗಳು ಜಲಾವೃತ…ಬದಲಿ ವ್ಯವಸ್ಥೆಗಾಗಿ ಸಂತ್ರಸ್ಥೆ ಮನವಿ…

ಧಾರಾಕಾರ ಮಳೆಗೆ ಕುಸಿದ ಮನೆ…ರಸ್ತೆಗಳು ಜಲಾವೃತ…ಬದಲಿ ವ್ಯವಸ್ಥೆಗಾಗಿ ಸಂತ್ರಸ್ಥೆ ಮನವಿ…

ಟಿ.ನರಸೀಪುರ,ಆಗಸ್ಟ್29,Tv10 ಕನ್ನಡ
ಮೈಸೂರಿನ ಟಿ.ನರಸೀಪುರದಲ್ಲಿ ವರುಣನ ಆರ್ಭಟಕ್ಕೆ ಮನೆ ಕುಸಿದಿದೆ.ಕಿರಗಸೂರು ಗ್ರಾಮದಲ್ಲಿ ಘಟನೆ ನಡೆದಿದೆ.
ಜಮೀನು, ರಸ್ತೆಗಳು ಜಲಾವೃತವಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮನೆ ಕುಸಿತವಾಗಿದೆ.
ನಿಂಗೇಗೌಡ ರಾಚಮ್ಮ ಎಂಬುವರಿಗೆ ಸೇರಿದ ಮನೆ. ಸಾಮಾಗ್ರಿಗಳೆಲ್ಲ ಸಂಪೂರ್ಣ ನಾಶವಾಗಿದೆ.ಮನೆ ಕುಸಿದು ಬೀಳುವ ಸಂದರ್ಭದಲ್ಲಿ ಯಾರು ಇಲ್ಲದ ಕಾರಣ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.
ನಿಂಗೇಗೌಡ ರಾಚಮ್ಮನಿಗೆ ಇದ್ದ ಮನೆ ಇಲ್ಲದಂತಾಗಿದೆ.
ಬದಲಿ ವ್ಯವಸ್ಥೆ ಅಥವಾ ಮನೆ ನಿರ್ಮಾಣ ಮಾಡಿಕೊಡುವಂತೆ ಸಂತ್ರಸ್ತೆ ರಾಚಮ್ಮ ಮನವಿ ಮಾಡಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *