ಬಿಜೆಪಿ ಕಚೇರಿಯಲ್ಲಿ ಉಚಿತ ಹೊಲಿಗೆ ಯಂತ್ರ ವಿತರಣೆ…
- Mysore
- August 29, 2022
- No Comment
- 144
ಬಿಜೆಪಿ ಕಚೇರಿಯಲ್ಲಿ ಉಚಿತ ಹೊಲಿಗೆ ಯಂತ್ರ ವಿತರಣೆ…
ಮೈಸೂರು,ಆಗಸ್ಟ್ 29,Tv10 ಕನ್ನಡ
ಮೈಸೂರು ನಗರ ಭಾರತೀಯ ಜನತಾ ಪಾರ್ಟಿಯ ಕಛೇರಿ ಯಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗ ದವರಿಗೆ ಉಚಿತವಾಗಿ ಹೊಲಿಗೆ ಯಂತ್ರ ವಿತರಿಸಲಾಯಿತು.
ಈ ಸಂಧರ್ಭದಲ್ಲಿ ಮೈಸೂರು ನಗರದ ಅಧ್ಯಕ್ಷರಾದ ಟಿ.ಎಸ್.ಶ್ರೀ ವತ್ಸ .ಉಪಾಧ್ಯಕ್ಷರಾದ ಗೊಪಾಲರಾಜ ಅರಸು,ಪ್ರಧಾನ ಕಾರ್ಯದರ್ಶಿ ಗಳಾದ ಸೋಮಸುಂದರ್,ಹಿಂದುಳಿದ ವರ್ಗಗಳ ಮೊರ್ಚಾದ ಅಧ್ಯಕ್ಷರಾದ ಜೋಗಿಮಂಜು,
ಎಸ್ಸಿ ಮೊರ್ಚಾದ ಪ್ರಧಾನ ಕಾರ್ಯದರ್ಶಿ ಜಯರಾಮ್,ಸೋಮಶೇಖರ್, ಸ್ವಾಮಿ,ಸತೀಶ್ ಹಾಜರಿದ್ದರು…