ಕುರಿಗಳ ಸಾವಿಗೆ ಕಾರಣವಾದ ಟಿಪ್ಪರ್ ಲಾರಿ ವಶ…ಚಾಲಕ ಅಂದರ್…

ಕುರಿಗಳ ಸಾವಿಗೆ ಕಾರಣವಾದ ಟಿಪ್ಪರ್ ಲಾರಿ ವಶ…ಚಾಲಕ ಅಂದರ್…

ಕುರಿಗಳ ಸಾವಿಗೆ ಕಾರಣವಾದ ಟಿಪ್ಪರ್ ಲಾರಿ ವಶ…ಚಾಲಕ ಅಂದರ್…

ಮೈಸೂರು,ಆಗಸ್ಟ್29,Tv10 ಕನ್ನಡ
ರಸ್ತೆ ದಾಟುತ್ತಿದ್ದ ಕುರಿಗಳ ಮೇಲೆ ಟಿಪ್ಪರ್ ಲಾರಿ ಹರಿಸಿ 20 ಕ್ಕೂ ಹೆಚ್ಚು ಕುರಿಗಳ ಸಾವಿಗೆ ಕಾರಣನಾದ ಚಾಲಕನನ್ನ ಬಂಧಿಸುವಲ್ಲಿ ಉದಯಗಿರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಆಗಸ್ಟ್ 20 ರಂದು ಘಟನೆ ನಡೆದಿತ್ತು.ರಿಂಗ್ ರಸ್ತೆಯಲ್ಲಿ ನಾರಾಯಣ ಹೃದಯಾಲಯದ ಬಳಿ ಕುರಿಗಳು ರಸ್ತೆ ದಾಟುತ್ತಿದ್ದ ವೇಳೆ ಮಹದೇವಪುರ ರಸ್ತೆ ಕಡೆಯಿಂದ ಅತಿ ವೇಗವಾಗಿ ಬಂದ ಟಿಪ್ಪರ್ ಲಾರಿ ಕುರಿಮಂದೆ ಮೇಲೆ ಹರಿದಿದೆ.ಘಟನೆಯಲ್ಲಿ 20 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದವು.ಪ್ರಕರಣ ದಾಖಲಿಸಿಕೊಂಡ ಉದಯಗಿರಿ ಠಾಣೆ ಪೊಲೀಸರು ಲಾರಿ ಚಾಲಕನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಪ್ರದೀಪ್ ಗುಂಟಿ,ದೇವರಾಜ ವಿಭಾಗದ ಎಸಿಪಿ ಶಶಿಧರ್ ಮಾರ್ಗದರ್ಶನದಲ್ಲಿ ಉದಯಗಿರಿ ಠಾಣೆ ಇನ್ಸ್ಪೆಕ್ಟರ್ ಪಿ.ಕೆ.ರಾಜು,ಪಿಎಸ್ಸೈ ಸುನಿಲ್ ಹಾಗೂ ಸಿಬ್ಬಂದಿಗಳು ಆರೋಪಿಯ ಬಂಧನ ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *