ಬಾಲಕಿ ಮೇಲೆ ಕುಸಿದು ಬಿದ್ದ ಮನೆ…ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು…5 ಲಕ್ಷ ಪರಿಹಾರ ಘೋಷಣೆ…

ಬಾಲಕಿ ಮೇಲೆ ಕುಸಿದು ಬಿದ್ದ ಮನೆ…ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು…5 ಲಕ್ಷ ಪರಿಹಾರ ಘೋಷಣೆ…

ಬಾಲಕಿ ಮೇಲೆ ಕುಸಿದು ಬಿದ್ದ ಮನೆ…ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು…5 ಲಕ್ಷ ಪರಿಹಾರ ಘೋಷಣೆ…

ನಂಜನಗೂಡು,ಆಗಸ್ಟ್30,Tv10 ಕನ್ನಡ
ಬಾಲಕಿ ಮೇಲೆ ಮನೆ ಗೋಡೆ ಕುಸಿದು ಬಿದ್ದ ಘಟನೆ ನಂಜನಗೂಡು ತಾಲೂಕಿನ ಕಳಲೆ ಗ್ರಾಮದಲ್ಲಿ ನಡೆದಿದೆ.ಬಾಲಕಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.ನಿರಂತರ ಮಳೆಯಿಂದಾಗಿ ಮನೆ ಕುಸಿದಿದೆ.ಪೂರ್ಣಿ(3)ಪ್ರಾಣಾಪಾಯದಿಂದ ಉಳಿದ ಬಾಲಕಿ.ನಂಜುಂಡನಾಯಕ ಎಂಬುವರಿಗೆ ಸೇರಿದ ಮನೆ ಕುಸಿದಿದೆ.ಮಾಹಿತಿ ಅರಿತ ನಂಜನಗೂಡು ತಹಸೀಲ್ದಾರ್ ಶಿವಮೂರ್ತಿ ಹಾಗೂ ರೆವಿನ್ಯೂ ಇನ್ಸ್ಪೆಕ್ಟರ್ ಪ್ರಕಾಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ಷಣೆಯಾದ ಬಾಲಕಿಯ ಆರೋಗ್ಯ ವಿಚಾರಿಸಿದ್ದಾರೆ.ಘಟನೆಯಿಂದ ಗಾಯಗೊಂಡು ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ಬಾಲಕಿಗೆ ಹೆಚ್ಚಿನ ಚಿಕಿತ್ಸೆಗಾಗಿ ತಹಸೀಲ್ದಾರ್ ಶಿವಮೂರ್ತಿ ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲಿಸಿದ್ದಾರೆ.ಹಾನಿಯಾದ ಮನೆ ಮರು ನಿರ್ಮಾಣಕ್ಕೆ ಸ್ಥಳದಲ್ಲೇ 5 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *