ಹಳೇ ದ್ವೇಷ…ಇಬ್ಬರಿಗೆ ಚಾಕುವಿನಿಂದ ಇರಿತ…ಓರ್ವ ಸಾವು…ಮತ್ತೋರ್ವನ ಸ್ಥಿತಿ ಗಂಭೀರ…

ಹಳೇ ದ್ವೇಷ…ಇಬ್ಬರಿಗೆ ಚಾಕುವಿನಿಂದ ಇರಿತ…ಓರ್ವ ಸಾವು…ಮತ್ತೋರ್ವನ ಸ್ಥಿತಿ ಗಂಭೀರ…

ಹಳೇ ದ್ವೇಷ…ಇಬ್ಬರಿಗೆ ಚಾಕುವಿನಿಂದ ಇರಿತ…ಓರ್ವ ಸಾವು…ಮತ್ತೋರ್ವನ ಸ್ಥಿತಿ ಗಂಭೀರ…

ಮೈಸೂರು,ಸೆಪ್ಟೆಂಬರ್1,Tv10 ಕನ್ನಡ
ಹಳೇ ಧ್ವೇಷದ ಹಿನ್ನಲೆ ಇಬ್ಬರು ಯುವಕರಿಗೆ ಚಾಕು ಇರಿದ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಎಂ.ಹಳ್ಳಿಯಲ್ಲಿ ನಡೆದಿದೆ.ಚಾಕು ಇರಿತಕ್ಕೆ ಒಳಗಾದ ಓರ್ವ ಸಾವನ್ನಪ್ಪಿದ್ದು ಮತ್ತೋರ್ವನ ಸ್ಥಿತಿ ಗಂಭೀರ ಎಂದು ಹೇಳಲಾಗಿದೆ.ವೆಂಕಟೇಶ್@ಕರಿಯ ಮೃತಪಟ್ಟಿದ್ದು ನವೀನ್ ಸ್ಥಿತಿ ಗಂಭೀರವಾಗಿದೆ.ಚಾಕು ಇರಿದ ಆರೋಪಿಗಳಾದ ಚಂದ್ರು@ಚಿಕನ್ ಚಂದ್ರು ಮತ್ತು ಶೆಟ್ಟಿ ಪರಾರಿಯಾಗಿದ್ದಾರೆ.

ಕೆ.ಎಂ.ಹಳ್ಳಿ ಅಶ್ವತ್ಥಕಟ್ಟೆ ಬಳಿ ನವೀನ್ ಹಾಗೂ ವೆಂಕಟೇಶ್ ರಾತ್ರಿ ಮಾತನಾಡುತ್ತ ನಿಂತಿದ್ದಾಗ ಅಲ್ಲಿಗೆ ಬಂದ ಚಂದ್ರು ಹಾಗೂ ಶೆಟ್ಟಿ ಕ್ಯಾತೆ ತೆಗೆದು ಗಲಾಟೆ ಮಾಡಿದ್ದಾರೆ.ಈ ವೇಳೆ ಶೆಟ್ಟಿ ಎಂಬಾತ ವೆಂಕಟೇಶ್ ಗೆ ಚಾಕುವಿನಿಂದ ಇರಿದಿದ್ದಾನೆ.ವೆಂಕಟೇಶ್ ಸಹಾಯಕ್ಕೆ ಬಂದ ನವೀನ್ ಗೂ ಚಾಕುವಿನಿಂದ ಇರಿಯಲಾಗಿದೆ.ತೀವ್ರ ಗಾಯಗೊಂಡ ಇಬ್ಬರನ್ನೂ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ವೆಂಕಟೇಶ್ ಮೃತಪಟ್ಟಿದ್ದಾನೆ.ನವೀನ್ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾನೆ.ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿಗ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *