ಖಾಸಗಿ ಹೋಟೆಲ್ ನಲ್ಲಿ ಯುವತಿ ಅನುಮಾನಾಸ್ಪದ ಸಾವು…ಯುವಕ ನಾಪತ್ತೆ…

ಖಾಸಗಿ ಹೋಟೆಲ್ ನಲ್ಲಿ ಯುವತಿ ಅನುಮಾನಾಸ್ಪದ ಸಾವು…ಯುವಕ ನಾಪತ್ತೆ…

  • Crime
  • September 1, 2022
  • No Comment
  • 239

ಖಾಸಗಿ ಹೋಟೆಲ್ ನಲ್ಲಿ ಯುವತಿ ಅನುಮಾನಾಸ್ಪದ ಸಾವು…ಯುವಕ ನಾಪತ್ತೆ…

ಮೈಸೂರು,ಸೆ1,Tv10 ಕನ್ನಡ
ಮೈಸೂರಿನ ಪ್ರತಿಷ್ಠಿತ ಖಾಸಗಿ ಹೋಟೆಲ್ ನಲ್ಲಿ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ.ವಿನೋಬಾ ರಸ್ತೆಯಲ್ಲಿರುವ ಕೋರಂ ಹೋಟೆಲ್ ನಲ್ಲಿ ಘಟನೆ ನಡೆದಿದೆ.ಅಪೂರ್ವ ಶೆಟ್ಟಿ ಅನುಮಾನಾಸ್ಪದವಾಗಿ ಮೃತಪಟ್ಟ ಯುವತಿ.ಕಳೆದ ಎರಡು ದಿನಗಳ ಹಿಂದೆ ಯುವಕನ ಜೊತೆ ಬಂದ ಅಪೂರ್ವ ಶೆಟ್ಟಿ ಕೊಠಡಿ ಪಡೆದು ತಂಗಿದ್ದಾರೆ.ಇಂದು ಯುವಕ ಕೊಠಡಿಯಲ್ಲಿ ಇಲ್ಲದ ವೇಳೆ ಯುವತಿ ಮೃತದೇಹ ಪತ್ತೆಯಾಗಿದೆ.ಯುವತಿ ಬಾಯಲ್ಲಿ ನೊರೆ ಬರುತ್ತಿದ್ದು ಯುವಕನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.ಯುವತಿ ಸಾವು ಸಹಜವೋ ಕೊಲೆಯೋ ತನಿಖೆ ನಂತರ ಖಚಿತವಾಗಲಿದೆ.ದೇವರಾಜ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತಪಟ್ಟ ಯುವತಿ ಬಗ್ಗೆ ಪೊಲೀಸರು ಮತ್ತಷ್ಟು ಮಾಹಿತಿ ಕಲೆಹಾಕುತ್ತಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *