ಖಾಸಗಿ ಹೋಟೆಲ್ ನಲ್ಲಿ ಯುವತಿ ಕೊಲೆ ಪ್ರಕರಣ… ಪ್ರಿಯತಮ ಸೂಸೈಡ್ ಯತ್ನ…ಆರೋಪಿ ಅಂದರ್…

ಖಾಸಗಿ ಹೋಟೆಲ್ ನಲ್ಲಿ ಯುವತಿ ಕೊಲೆ ಪ್ರಕರಣ… ಪ್ರಿಯತಮ ಸೂಸೈಡ್ ಯತ್ನ…ಆರೋಪಿ ಅಂದರ್…

  • Crime
  • September 2, 2022
  • No Comment
  • 233

ಖಾಸಗಿ ಹೋಟೆಲ್ ನಲ್ಲಿ ಯುವತಿ ಕೊಲೆ ಪ್ರಕರಣ… ಪ್ರಿಯತಮ ಸೂಸೈಡ್ ಯತ್ನ…ಆರೋಪಿ ಅಂದರ್…

ಮೈಸೂರು,ಸೆ2,Tv10 ಕನ್ನಡ
ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಯುವತಿಯನ್ನು ಕೊಲೆಗೈದು ಪರಾರಿಯಾಗಿದ್ದ ಆರೋಪಿಯನ್ನ ಬಂಧಿಸುವಲ್ಲಿ ದೇವರಾಜ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಕೊಲೆಗೀಡಾದ ಯುವತಿ ಅಪೂರ್ವಶೆಟ್ಟಿ
ಪ್ರಿಯಕರ ಆಶಿಕ್ (28) ಬಂಧಿತ ಆರೋಪಿ.
ಅಪೂರ್ವ ಶೆಟ್ಟಿಯನ್ನು ಕೆಲವು ವರ್ಷಗಳಿಂದ ಆಶಿಕ್ ಪ್ರೀತಿಸುತ್ತಿದ್ದ.
ವಿಜಯನಗರದ ಪಿಜಿಯೊಂದರಲ್ಲಿ ಅಪೂರ್ವ ಶೆಟ್ಟಿ ವಾಸ್ತವ್ಯ ಹೂಡಿದ್ದಳು.
ಮೂರು ದಿನಗಳ ಕಾಲ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಪ್ರೇಮಿಗಳು ತಂಗಿದ್ದರು.
ಇದೇ ವೇಳೆ ಇಬ್ಬರ ನಡುವೆ ಗಲಾಟೆ ನಡೆದು, ಅಪೂರ್ವ ಶೆಟ್ಟಿಯ ಕೊಲೆಯಲ್ಲಿ ಅಂತ್ಯವಾಗಿದೆ.
ಅಪೂರ್ವ ಶೆಟ್ಟಿ ಮೇಲೆ ಹಲ್ಲೆ ನಡೆಸಿದ ಬಳಿಕ ಕತ್ತು ಹಿಸುಕಿ‌‌ ಕೊಲೆಗೈದ ಆಶಿಕ್ ಪರಾರಿಯಾಗಿದ್ದ.
ಬಳಿಕ ಹೋಟೆಲ್ ನಿಂದ ಹೊರಟಿದ್ದ ಆಶಿಕ್ ಕೂಡ ಪಿರಿಯಾಪಟ್ಟಣದ ಕಂಪ್ಲಾಪುರ ಬಳಿ ಆತ್ಮಹತ್ಯೆಗೆ ಯತ್ನಿಸಿದ್ದ.
ಆಶಿಕ್ ನ ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಆತನಿದ್ದ ಸ್ಥಳವನ್ನು ಪತ್ತೆ ಹಚ್ಚಿದ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *