ಮೈಸೂರು ತಾಲೂಕು ತಹಸೀಲ್ದಾರ್ ಬಿ.ಎನ್.ಗಿರೀಶ್ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ…

ಮೈಸೂರು ತಾಲೂಕು ತಹಸೀಲ್ದಾರ್ ಬಿ.ಎನ್.ಗಿರೀಶ್ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ…

ಮೈಸೂರು ತಾಲೂಕು ತಹಸೀಲ್ದಾರ್ ಬಿ.ಎನ್.ಗಿರೀಶ್ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ…

ಮೈಸೂರು,ಸೆ3,Tv10 ಕನ್ನಡ
ಮೈಸೂರು ತಾಲೂಕು ತಹಸೀಲ್ದಾರ್ ಬಿ.ಎನ್.ಗಿರೀಶ್ ರವರು ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಸೆಪ್ಟೆಂಬರ್ 6 ರಂದು ಬೆಂಗಳೂರಿನ ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಬಿ.ಎನ್.ಗಿರೀಶ್ ರವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.ದಾವಣಗೆರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಪ್ರಶಸ್ತಿಗಾಗಿ ಪ್ರಸ್ತಾವನೆ ಸಲ್ಲಿಸಲಾಗಿತ್ತು.ಇದೀಗ ಬಿ.ಎನ್.ಗಿರೀಶ್ ರವರು ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.ಈ ಕುರಿತಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ.ಬಿ.ಎನ್.ಗಿರೀಶ್ ರವರ ಸೇವೆಯನ್ನ ಪರಿಗಣಿಸಿ ಸರ್ಕಾರ ಆಯ್ಕೆ ಮಾಡಿದೆ.ಗಿರೀಶ್ ರವರ ಪ್ರಾಮಾಣಿಕ ಸೇವಾ ಕಾರ್ಯ ಮತ್ತಷ್ಟು ಮುಂದುವರೆಯಲೆಂದು Tv10 ಕನ್ನಡ ಆಶಿಸುತ್ತದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *