ತುತ್ತೂರಿ ಮಾರಾಟ,ಬಳಕೆಗೆ ನಿಷೇಧ…ಸಾರ್ವಜನಿಕರಿಗೆ ಕಿರಿಕಿರಿ ತಪ್ಪಿಸಲು ನಿರ್ಧಾರ…

ತುತ್ತೂರಿ ಮಾರಾಟ,ಬಳಕೆಗೆ ನಿಷೇಧ…ಸಾರ್ವಜನಿಕರಿಗೆ ಕಿರಿಕಿರಿ ತಪ್ಪಿಸಲು ನಿರ್ಧಾರ…

  • Mysore
  • September 4, 2022
  • No Comment
  • 237

ತುತ್ತೂರಿ ಮಾರಾಟ,ಬಳಕೆಗೆ ನಿಷೇಧ…ಸಾರ್ವಜನಿಕರಿಗೆ ಕಿರಿಕಿರಿ ತಪ್ಪಿಸಲು ನಿರ್ಧಾರ…

ಮೈಸೂರು,ಸೆ4,Tv10 ಕನ್ನಡ
ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವ ವುವುಜಿಲಾ(ತುತ್ತೂರಿ) ಬಳಕೆ ಹಾಗೂ ಮಾರಾಟ ನಿಷೇಧಿಸಲಾಗಿದೆ.ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.ದಸರಾ ಆರಂಭವಾಗಲಿದ್ದು ಈ ವೇಳೆ ಕೆಲವು ಪುಂಡು ಪೋಕರಿಗಳು ತುತ್ತೂರಿ ಊದುತ್ತಾ ಕರ್ಕಶವಾಗಿ ಶಬ್ಧ ಮಾಡುತ್ತಾ ಸಾರ್ವಜನಿಕರಿಗೆ ಉಪಧ್ರವ ನೀಡುತ್ತಿರುವುದು ಈಗಾಗಲೇ ಗಮನಕ್ಕೆ ಬಂದಿದೆ.ಪುಂಡು ಪೋಕರಿಗಳ ಕಿರಿಕಿರಿ ತಪ್ಪಿಸಲು ನಗರ ಪೊಲೀಸ್ ಆಯುಕ್ತರು ಈ ನಿರ್ಧಾರ ಕೈಗೊಂಡಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *