ಮಾ.ವಿ.ರಾಂಪ್ರಸಾದ್ ಪರ ಬ್ರಾಹ್ಮಣ ಸಂಘ ಬ್ಯಾಟಿಂಗ್…ಮೇಯರ್ ಗಾಗಿ ಬಿಜೆಪಿ ನಾಯಕರ ಮೇಲೆ ಒತ್ತಡ…

ಮಾ.ವಿ.ರಾಂಪ್ರಸಾದ್ ಪರ ಬ್ರಾಹ್ಮಣ ಸಂಘ ಬ್ಯಾಟಿಂಗ್…ಮೇಯರ್ ಗಾಗಿ ಬಿಜೆಪಿ ನಾಯಕರ ಮೇಲೆ ಒತ್ತಡ…

ಮಾ.ವಿ.ರಾಂಪ್ರಸಾದ್ ಪರ ಬ್ರಾಹ್ಮಣ ಸಂಘ ಬ್ಯಾಟಿಂಗ್…ಮೇಯರ್ ಗಾಗಿ ಬಿಜೆಪಿ ನಾಯಕರ ಮೇಲೆ ಒತ್ತಡ…

ಮೈಸೂರು,ಸೆ5,Tv10 ಕನ್ನಡ
ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.ಆಕಾಂಕ್ಷಿಗಳಲ್ಲೂ ಲಾಭಿ ಆರಂಭವಾಗಿದೆ.ಪಾಲಿಕೆ ಸದಸ್ಯ ಮಾ.ವಿ.ರಾಂಪ್ರಸಾದ್ ಸಹ ಆಕಾಂಕ್ಷಿಯಾಗಿದ್ದಾರೆ. ಮೈಸೂರಿನ ಜಿಲ್ಲಾ ಬ್ರಾಹ್ಮಣ ಸಂಘ ಮಾ.ವಿ.ರಾಂಪ್ರಸಾದ್ ಪರ ಬ್ಯಾಟಿಂಗ್ ಮಾಡಿದೆ.ಸಂಘದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ಹಾಗೂ ಸಂಸದ ಪ್ರತಾಪ್ ಸಿಂಹ ರವರನ್ನು ಭೇಟಿ ಮಾಡಿ ನಗರ ಪಾಲಿಕೆ ಸದಸ್ಯ ಮ ವಿ ರಾಮ್ ಪ್ರಸಾದ್ ಅವರನ್ನು ಮೇಯರ್ ಮಾಡಲು ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
ಮ ವಿ ರಾಮ್ ಪ್ರಸಾದ್ ಅವರು ಕಳೆದ 40 ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ವಿವಿಧ ಜವಾಬ್ದಾರಿಗಳನ್ನು ಹೊತ್ತು ಪಕ್ಷದ ಕೆಲಸಗಳನ್ನು ಮಾಡುತ್ತಾ ಬಂದಿರುತ್ತಾರೆ, ಎಲ್ಲಾ ಜನಾಂಗಗಳ ವಿಶ್ವಾಸವನ್ನು ಪಡೆದಿರುತ್ತಾರೆ. ಈ ಬಾರಿ ನಗರಪಾಲಿಕೆಯಲ್ಲಿ ಆಯ್ಕೆ ಆಗಿರುವುದೇ ಸಾಕ್ಷಿ ಹಾಗೂ ಕಳೆದ 30 ವರ್ಷಗಳಿಂದ ನರಸಿಂಹ ಅಯ್ಯಂಗಾರ್ ಹೊರತುಪಡಿಸಿ ಇನ್ಯಾರು ನಮ್ಮ ಸಮುದಾಯದ ಮೇಯರ್ ಆಗಿ ಆಯ್ಕೆ ಆಗಿರುವುದಿಲ್ಲ. ಈ ಬಾರಿ ಅವಕಾಶ ಮಾಡಿಕೊಡಬೇಕೆಂದು ಬ್ರಾಹ್ಮಣ ಸಂಘದಿಂದ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿಟಿ ಪ್ರಕಾಶ್, ಅರ್ಚಕರ ಸಂಘದ ಅಧ್ಯಕ್ಷರಾದ ಡಿ ಎನ್ ಕೃಷ್ಣಮೂರ್ತಿ, ಪರಮಪೂಜ್ಯ ಇಳೈ ಆಳ್ವಾ ಸ್ವಾಮೀಜಿ ಜೀ, ಡಾ. ಲಕ್ಷ್ಮಿ , ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘದ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ಮುಖಂಡರಾದ ಜೈ ಸಿಂಹ, ಕಡಕೋಳ ಜಗದೀಶ್, ಎಸ್ ರಂಗನಾಥ , ಪ್ರಶಾಂತ್, ಸುಚೇಂದ್ರ ಹಾಗೂ ಮೈಸೂರು ನಗರದ ವಿವಿಧ ಬ್ರಾಹ್ಮಣ ಸಂಘಟನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತಿತರು ಉಪಸ್ಥಿತರಿದ್ದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *