ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿಗಳ ನಡುವೆ ವಿರಸ…ಪ್ರಿಯತಮೆ ಕೊಲೆಯಲ್ಲಿ ಅಂತ್ಯ…ಪ್ರಿಯಕರ ಅಂದರ್…

ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿಗಳ ನಡುವೆ ವಿರಸ…ಪ್ರಿಯತಮೆ ಕೊಲೆಯಲ್ಲಿ ಅಂತ್ಯ…ಪ್ರಿಯಕರ ಅಂದರ್…

ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿಗಳ ನಡುವೆ ವಿರಸ…ಪ್ರಿಯತಮೆ ಕೊಲೆಯಲ್ಲಿ ಅಂತ್ಯ…ಪ್ರಿಯಕರ ಅಂದರ್…

ಮೈಸೂರು,ಸೆ10,Tv10 ಕನ್ನಡ
ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿಗಳ ನಡುವೆ ಹಣಕಾಸಿನ ವಿಚಾರದಲ್ಲಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಮೈಸೂರಿನ ಸರ್ದಾರ್ ವಲ್ಲಭಾಯಿ ಪಟೇಲ್ ನಗರ ಬಡಾವಣೆಯಲ್ಲಿ ನಡೆದಿದೆ.ಪ್ರಿಯತಮೆ ಭಾಗ್ಯ(42) ಮೃತ ದುರ್ದೈವಿ.ಪ್ರಿಯಕರ ರಾಚಪ್ಪ(48) ಇದೀಗ ಪೊಲೀಸರ ಅತಿಥಿ.ಪತ್ನಿಯನ್ನ ಕಳೆದುಕೊಂಡಿದ್ದ ರಾಚಪ್ಪ ಕಳೆದ ಹತ್ತು ವರ್ಷಗಳಿಂದ ಪತಿಯಿಂದ ದೂರವಾಗಿದ್ದ ಭಾಗ್ಯ ಜೊತೆ ವಾಸವಿದ್ದ.ಮದುವೆ ಆಗದಿದ್ದರೂ ಇಬ್ಬರೂ ಲಿವಿಂಗ್ ಟುಗೆದರ್ ನಲ್ಲಿ ಸಂಸಾರ ನಡೆಸುತ್ತಿದ್ದರು.ದೇವರಾಜ ಮಾರುಕಟ್ಟೆಯ ಬಾಳೆಹಣ್ಣಿನ ಮಂಡಿಯಲ್ಲಿ ಕೆಲಸ ಮಾಡುತ್ತಿದ್ದ ರಾಚಪ್ಪ ಹಾಗೂ ಭಾಗ್ಯ ನಡುವೆ ಹಣಕಾಸಿನ ವಿಚಾರದಲ್ಲಿ ಗಲಾಟೆ ಆಗಿದೆ.ಸೆಪ್ಟೆಂಬರ್ 5 ರಂದು ಇದೇ ವಿಚಾರದಲ್ಲಿ ಗಲಾಟೆ ಶುರುವಾದಾಗ ಭಾಗ್ಯಳಿಗೆ ರಾಚಪ್ಪ ಬಲವಾಗಿ ಹೊಡೆದು ಪರಾರಿಯಾಗಿದ್ದಾನೆ.ತೀವ್ರ ಅಸ್ವಸ್ಥಳಾದ ಭಾಗ್ಯಳನ್ನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಭಾಗ್ಯ ಮೃತಪಟ್ಟಿದ್ದಾಳೆ.ಕೊಲೆ ಪ್ರಕರಣ ದಾಖಲಿಸಿಕೊಂಡ ಆಲನಹಳ್ಳಿ ಠಾಣೆ ಪೊಲೀಸರು ಆರೋಪಿ ರಾಚಪ್ಪನನ್ನ ಬಂಧಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *