ಕ್ಷುಲ್ಲಕ ಕಾರಣಕ್ಕೆ ಒಂದೇ ಕೋಮಿನ ಎರಡು ಗುಂಪುಗಳ ನಡುವೆ ಹೊಡೆದಾಟ…ಮೂವರಿಗೆ ಗಾಯ…14 ಮಂದಿ ಮೇಲೆ ಕೇಸ್…

ಕ್ಷುಲ್ಲಕ ಕಾರಣಕ್ಕೆ ಒಂದೇ ಕೋಮಿನ ಎರಡು ಗುಂಪುಗಳ ನಡುವೆ ಹೊಡೆದಾಟ…ಮೂವರಿಗೆ ಗಾಯ…14 ಮಂದಿ ಮೇಲೆ ಕೇಸ್…

ಕ್ಷುಲ್ಲಕ ಕಾರಣಕ್ಕೆ ಒಂದೇ ಕೋಮಿನ ಎರಡು ಗುಂಪುಗಳ ನಡುವೆ ಹೊಡೆದಾಟ…ಮೂವರಿಗೆ ಗಾಯ…14 ಮಂದಿ ಮೇಲೆ ಕೇಸ್…

ಬನ್ನೂರು,ಸೆ11,Tv10 ಕನ್ನಡ
ಕ್ಷುಲ್ಲಕ ಕಾರಣಕ್ಕೆ ಒಂದೇ ಕೋಮಿನ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದ ಘಟನೆ
ಮೈಸೂರು ಜಿಲ್ಲೆಯ ಬನ್ನೂರಿನಲ್ಲಿ ನಡೆದಿದೆ.
ಬನ್ನೂರಿನ ಮದೀನಾ ಮೊಹಲ್ಲಾದಲ್ಲಿ ಘಟನೆ ನಡೆದಿದೆ.ಇಂದು ಬೆಳಿಗ್ಗೆ ಮನೆಗೆ ನುಗ್ಗಿ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.
ಮೂವರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತೌಸಿಫ್, ಸಯ್ಯದ್, ತರ್ಬೇಜ್, ಹಲ್ಲೆಗೊಳಗಾದವರು.
ಗಾಯಾಳುಗಳು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹಲ್ಲೆ ನಡೆಸಿದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಆರೋಪಿಗಳು ಬಂಧಿಸುವಂತೆ ಒತ್ತಾಯಿಸಿ ಬನ್ನೂರು ಠಾಣೆ ಮುಂದೆ ಪ್ರತಿಭಟನೆ ನಡೆದಿದೆ.ಈಗಾಗಲೇ ಪೊಲೀಸರು 14 ಮಂದಿ ಮೇಲೆ ಕೇಸ್ ದಾಖಲು ಮಾಡಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *