KSOU ನಲ್ಲಿ ವಾಮಾಚಾರ…ಅಧ್ಯಾಪಕರಿಂದ ದೂರು…

KSOU ನಲ್ಲಿ ವಾಮಾಚಾರ…ಅಧ್ಯಾಪಕರಿಂದ ದೂರು…

KSOU ನಲ್ಲಿ ವಾಮಾಚಾರ…ಅಧ್ಯಾಪಕರಿಂದ ದೂರು…

ಮೈಸೂರು,ಸೆ13,Tv10 ಕನ್ನಡ
ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.
ಮೈಸೂರಿನ ಮಾನಸ ಗಂಗೋತ್ರಿಯಲ್ಲಿರುವ ಕೆಎಸ್ಓಯು ನ
ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದಲ್ಲಿ ವಾಮಾಚಾರ ನಡೆದಿದೆ.
ಕೋಳಿ ತಲೆ, ಕಾಲು ಕತ್ತರಿಸಿ ವಾಮಾಚಾರ ಮಾಡಲಾಗಿದೆ.
ಕುಂಕುಮ, ಕೂದಲು, ಬಳೆಚೂರು ಜೊತೆಗೆ ಫೋಟೋ ಕತ್ತರಿಸಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.
ಪತ್ರಿಕೋದ್ಯಮ‌ ವಿಭಾಗದ ಮುಖ್ಯಸ್ಥರ ಕೊಠಡಿ
ಹಿಂದೆಯಿದ್ದ ಎಚ್ಓಡಿ ತೇಜಸ್ವಿ ನವಿಲೂರು ಕಚೇರಿಯಲ್ಲಿ ಘಟನೆ ನಡೆದಿದೆ.
ಆರು ತಿಂಗಳ ಹಿಂದೆ ತೇಜಸ್ವಿ ಎಚ್ಓಡಿ ಸ್ಥಾನದಿಂದ ಬದಲಾಗಿದ್ದರು.
ಹೊಸ ಎಚ್ಓಡಿ ಸುಪರ್ದಿಯಲ್ಲಿ ಕೊಠಡಿ ಇದೆ.ಹಿಂದಿನ ಎಚ್ಓಡಿ ಫೋಟೋ ಹರಿದು, ವಾಮಾಚಾರ ನಡೆಸಿದ್ದಾರೆ.
ವಾಮಾಚಾರಕ್ಕೆ ಒಳಗಾದ ಅಧ್ಯಾಪಕ ತೇಜಸ್ವಿ ಅವರು ದೂರು ನೀಡಿದ್ದಾರೆ.
ಕಳೆದ ಆರು ತಿಂಗಳ ಹಿಂದೆಯೇ ಕೊಠಡಿ ಕೀ ನೀಡಿರುವ ತೇಜಸ್ವಿ.
ಆರು ತಿಂಗಳ ಬಳಿಕ ಕೊಠಡಿಗೆ ಬಂದಾಗ ವಿಷಯ ಬೆಳಕಿಗೆ ಬಂದಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *