ದಸರಾ ಮಹೋತ್ಸವ 2022…ಯುವ ಸಂಭ್ರಮಕ್ಕೆ ಸಜ್ಜು…ಡಾಲಿ ಧನಂಜಯ್ ಕಾರ್ಯಕ್ರಮದ ಸ್ಟಾರ್ ಅಟ್ರಾಕ್ಷನ್…

ದಸರಾ ಮಹೋತ್ಸವ 2022…ಯುವ ಸಂಭ್ರಮಕ್ಕೆ ಸಜ್ಜು…ಡಾಲಿ ಧನಂಜಯ್ ಕಾರ್ಯಕ್ರಮದ ಸ್ಟಾರ್ ಅಟ್ರಾಕ್ಷನ್…

  • Mysore
  • September 14, 2022
  • No Comment
  • 245

ದಸರಾ ಮಹೋತ್ಸವ 2022…ಯುವ ಸಂಭ್ರಮಕ್ಕೆ ಸಜ್ಜು…ಡಾಲಿ ಧನಂಜಯ್ ಕಾರ್ಯಕ್ರಮದ ಸ್ಟಾರ್ ಅಟ್ರಾಕ್ಷನ್…

ಮೈಸೂರು,ಸೆ14,Tv10 ಕನ್ನಡ
ವಿಶ್ವವಿಖ್ಯಾತ ದಸರಾ ಮಹೋತ್ಸವದ ಮೊದಲ ಹಂತವಾದ ಯುವ ಸಂಭ್ರಮಕ್ಕೆ ಜಿಲ್ಲಾಡಳಿತ ಸಜ್ಜಾಗಿದೆ.ಸೆ.16 ರಿಂದ 9 ದಿನಗಳ ಕಾಲ ಮೈಸೂರಿನ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಯುವಸಂಭ್ರಮ ಮೊಳಗಲಿದೆ.253 ಕಾಲೇಜು ತಂಡಗಳು ಯುವ ಸಂಭ್ರಮದಲ್ಲಿ ಭಾಗಿಯಾಗಲಿವೆ.10500 ವಿಧ್ಯಾರ್ಥಿ/ವಿಧ್ಯಾರ್ಥಿನಿಯರು ಕಾರ್ಯಕ್ರಮ ನೀಡಲಿದ್ದಾರೆ.ವಿಷಯಾಧಾರಿತ ಕಾರ್ಯಕ್ರಮ ಪ್ರಸ್ತುತಪಡಿಸಲು ಯುವ ಸಮೂಹ ಉತ್ಸಾಹದಿಂದ ಸಿದ್ದವಾಗಿದೆ.ಅಜಾದಿ ಕಾ ಅಮೃತಮಹೋತ್ಸವ್,ಭಾರತ ಸ್ವಾತಂತ್ರ ಚಳುವಳಿಗೆ ಕರ್ನಾಟಕದ ಕೊಡುಗೆ,ಭಾರತ ಸ್ವಾತಂತ್ರ ಚಳುವಳಿ,ರಾಷ್ಟ್ರೀಯ ಭಾವೈಕ್ಯತೆ ಮತ್ತು ಪಾರಂಪರಿಕ ಆಸ್ತಿಗಳ ಸಂರಕ್ಷಣೆ,ಮಹಿಳಾ ಸಬಲೀಕರ ಹಾಗೂ ಸಾಮಾಜಿಕ,ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಾನಪದ ಕಲೆ,ಸ್ವಚ್ಛ ಭಾರತ-ಸ್ವಚ್ಛ ಕರ್ನಾಟಕ,ಮಾದರಿ ಮೈಸೂರು ನಿರ್ಮಾಣದಲ್ಲಿ ಮೈಸೂರು ಮಹಾರಾಜರ ಕೊಡುಗೆ ಈ ವಿಷಯಗಳ ಬಗ್ಗೆ ವಿಧ್ಯಾರ್ಥಿ ವಿಧ್ಯಾರ್ಥಿನಿಯರು ಕಾರ್ಯಕ್ರಮ ಪ್ರಸ್ತುತ ಪಡಿಸಲಿದ್ದಾರೆ.ಸಂಜೆ 5.30 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಶಾಸಕ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ.ಸಂಪೂರ್ಣ ವಿವರವನ್ನ ದಸರಾ ಉಪಸಮಿತಿ ವಿಶೇಷಾಧಿಕಾರಿ ಹಾಗೂ ಮೈಸೂರು ಜಿಲ್ಲಾ ಎಸ್ಪಿ ಆರ್.ಚೇತನ್ ಮತ್ತು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ವೆಂಕಟರಾಜು ಸುದ್ದಿಗೋಷ್ಠಿಯಲ್ಲಿ ಮಾಹಿತಿ ತಿಳಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *