NIE ನಲ್ಲಿ ಘಟಿಕೋತ್ಸವ…ತರಬೇತಿ ಪೂರೈಸಿದ 58 ವಿಧ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ…

NIE ನಲ್ಲಿ ಘಟಿಕೋತ್ಸವ…ತರಬೇತಿ ಪೂರೈಸಿದ 58 ವಿಧ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ…

  • Mysore
  • September 17, 2022
  • No Comment
  • 201

NIE ನಲ್ಲಿ ಘಟಿಕೋತ್ಸವ…ತರಬೇತಿ ಪೂರೈಸಿದ 58 ವಿಧ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ…

ಮೈಸೂರು,ಸೆ17,Tv10 ಕನ್ನಡ
ವಿಶ್ವಕರ್ಮ ಜಯಂತಿ ದಿನವಾದ ಇಂದು ಎನ್.ಐ.ಇ.ಕೈಗಾರಿಕಾ ಸಂಸ್ಥೆಯಲ್ಲಿ ಘಟಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಮೈಸೂರಿನ ವಿಶ್ವೇಶ್ವರನಗರದ N I E I T I ಸಭಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.2020-22 ರ ಅವಧಿಯಲ್ಲಿ ತರಬೇತಿ ಪಡೆದು ಯಶಸ್ವಿಯಾದ 58 ವಿಧ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರಮಾಣ ಪತ್ರ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಎನ್.ಐ.ಇ.ಆಡಳಿತ ಮಂಡಳಿಯ ನಿರ್ದೇಶಕರಾದ ಅಶೋಕ್ ರಾವ್,ರಾಷ್ಟ್ರೋತ್ಥಾನ ವಿಧ್ಯಾಕೇಂದ್ರದ ಗೌರವಕಾರ್ಯದರ್ಶಿಗಳಾದ ಮಲ್ಲರಾಜೇ ಅರಸ್,ಎನ್.ಐ.ಇ.ಸಂಸ್ಥೆಯ ಪ್ರಾಂಶುಪಾಲರಾದ ಉದಯ್ ಕುಮಾರ್ ಉಪಸ್ಥಿತರಿದ್ದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *