ವಿವಿ ಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಮೂವರು ಅಪ್ರಾಪ್ತ ಬಾಲಕರ ಬಂಧನ…5 ದ್ವಿಚಕ್ರ ವಾಹನಗಳು ವಶ…

ವಿವಿ ಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಮೂವರು ಅಪ್ರಾಪ್ತ ಬಾಲಕರ ಬಂಧನ…5 ದ್ವಿಚಕ್ರ ವಾಹನಗಳು ವಶ…

ವಿವಿ ಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಮೂವರು ಅಪ್ರಾಪ್ತ ಬಾಲಕರ ಬಂಧನ…5 ದ್ವಿಚಕ್ರ ವಾಹನಗಳು ವಶ…

ಮೈಸೂರು,ಸೆ19,Tv10 ಕನ್ನಡ
ಅನುಮಾನಸ್ಪದವಾಗಿ ಕಂಡು ಬಂದ ಮೂವರು ಅಪ್ರಾಪ್ತ ಬಾಲಕರನ್ನ ವಶಕ್ಕೆ ಪಡೆದ ವಿ.ವಿ.ಪುರಂ ಠಾಣೆ ಪೊಲೀಸರು 5 ದ್ವಿಚಕ್ರ ವಾಹನಗಳ ಕಳುವು ಪತ್ತೆ ಪ್ರಕರಣವನ್ನ ಬೇಧಿಸಿದ್ದಾರೆ.ಸಂಘರ್ಷಕ್ಕೆ ಒಳಗಾದ ಬಾಲಕರಿಂದ 3.25 ಲಕ್ಷ ಮೌಲ್ಯದ 5 ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಂಡಿದ್ದಾರೆ.ಮೈಸೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕಳುವು ಮಾಡುತ್ತಿದ್ದ ಅಪ್ರಾಪ್ತರನ್ನ ಬಾಲಮಂದಿರದ ವಶಕ್ಕೆ ನೀಡಲಾಗಿದೆ.ವಿ.ವಿ.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ 1,ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ 2, ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ 1 ಹಾಗೂ ಚೆನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ 1 ದ್ವಿಚಕ್ರ ವಾಹನಗಳ ಕಳುವು ಪ್ರಕರಣ ಪತ್ತೆಯಾದಂತಾಗಿದೆ.

ಡಿಸಿಪಿ ಗೀತಾ ಎಂ.ಎಸ್.ಮಾರ್ಗದರ್ಶನದಲ್ಲಿ,ಎಸಿಪಿ ಶಿವಶಂಕರ್ ಉಸ್ತುವಾರಿಯಲ್ಲಿ,ವಿವಿಪುರಂ ಠಾಣೆಯ ಇನ್ಸ್ಪೆಕ್ಟರ್ ಜಯಕುಮಾರ್ ನೇತೃತ್ವದಲ್ಲಿ ಪಿಎಸ್ಸೈ ಲೇಪಾಕ್ಷ,ಎಎಸ್ಸೈ ಸಿದ್ದರಾಜು ಹಾಗೂ ಸಿಬ್ಬಂದಿಗಳಾದ ರವಿಗೌಡ,ಚಾಮುಂಡಮ್ಮ,ಮಹೇಶ್ ಎಸ್,ಪರಶುರಾಮ್ ರಾಠೋಡ್,ಈರಣ್ಣ,ಉಮೇಶ್ ಎನ್.ವಿ.ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ.. ಮೈಸೂರು,ಅ15,Tv10 ಕನ್ನಡ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನಲೆ ಕಾಮುಕನಿಗೆ ಶಿಕ್ಷೆ ಪ್ರಕಟವಾಗಿದೆ.ಮೈಸೂರು…

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್ ಮೈಸೂರು,ಅ13,Tv10 ಕನ್ನಡ ದಸರಾ ವೇಳೆ ಅನಾಹುತ ಸೃಷ್ಠಿಸುವುದಾಗಿ ಅನಾಮಧೇಯ ವ್ಯಕ್ತಿ ಬೆದರಿಕೆ ಸಂದೇಶ ಪೋಸ್ಟ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಈ…
ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…

Leave a Reply

Your email address will not be published. Required fields are marked *