ಹಿರಿಯ ವಕೀಲ ಹರೀಶ್ ಕುಮಾರ್ ಹೆಗ್ಡೆ ರವರಿಗೆ ಮಾತೃವಿಯೋಗ…

ಹಿರಿಯ ವಕೀಲ ಹರೀಶ್ ಕುಮಾರ್ ಹೆಗ್ಡೆ ರವರಿಗೆ ಮಾತೃವಿಯೋಗ…

ಹಿರಿಯ ವಕೀಲ ಹರೀಶ್ ಕುಮಾರ್ ಹೆಗ್ಡೆ ರವರಿಗೆ ಮಾತೃವಿಯೋಗ…

ಮೈಸೂರು,ಸೆ20,Tv10 ಕನ್ನಡ
ಮೈಸೂರಿನ ಹಿರಿಯ ವಕೀಲರಾದ ಹರೀಶ್ ಕುಮಾರ್ ಹೆಗ್ಡೆ ರವರ ತಾಯಿ ದೈವಾಧೀನರಾಗಿದ್ದಾರೆ.ಚಾಮುಂಡಿ ಪುರಂ ನ ನಿವಾಸಿ ಹಾಗೂ ದೇವರಾಜ್ ಹೆಗ್ಡೆ ರವರ ಪತ್ನಿ ಸರಸ್ವತಿ (81) ಇಂದು ಬೆಳಿಗ್ಗೆ ನಿಧನವಾಗಿದ್ದಾರೆ.ಇಬ್ಬರು ಮಕ್ಕಳಾದ ಹೆಸರಾಂತ ವಕೀಲರಾದ ಎಂ.ಡಿ.ಹರೀಶ್ ಕುಮಾರ್ ಹೆಗ್ಡೆ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿ ಎಂ.ಡಿ.ಶರತ್ ಕುಮಾರ್ ಹೆಗ್ಡೆ ಮತ್ತು ಮೊಮ್ಮಕ್ಕಳು,ಸಂಭಂಧಿಕರು,ಸ್ನೇಹಿತರನ್ನ ಅಗಲಿದ್ದಾರೆ.ನಾಳೆ ಬೆಳಿಗ್ಗೆ ಸುಮಾರು 11 ಗಂಟೆ ವೇಳೆಗೆ ಮೃತರ ಅಂತ್ಯಕ್ರಿಯೆ ಚಾಮುಂಡಿ ಬೆಟ್ಟದ ತಪ್ಪಲಿನ ರುಧ್ರಭೂಮಿಯಲ್ಲಿ ನೆರವೇರಲಿದೆ…

Spread the love

Related post

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ.. ಮೈಸೂರು,ಅ15,Tv10 ಕನ್ನಡ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನಲೆ ಕಾಮುಕನಿಗೆ ಶಿಕ್ಷೆ ಪ್ರಕಟವಾಗಿದೆ.ಮೈಸೂರು…

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್ ಮೈಸೂರು,ಅ13,Tv10 ಕನ್ನಡ ದಸರಾ ವೇಳೆ ಅನಾಹುತ ಸೃಷ್ಠಿಸುವುದಾಗಿ ಅನಾಮಧೇಯ ವ್ಯಕ್ತಿ ಬೆದರಿಕೆ ಸಂದೇಶ ಪೋಸ್ಟ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಈ…
ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…

Leave a Reply

Your email address will not be published. Required fields are marked *