ಬೆಂಗಳೂರಿನಲ್ಲಿ ರಾರಾಜಿಸುತ್ತಿರುವ PAY CM ಪೋಸ್ಟರ್ಸ್…ನಗರಾಧ್ಯಂತ ಪ್ರತಿಧ್ವನಿಸಿದ 40% ಕಮೀಷನ್ ದಂಧೆ…

ಬೆಂಗಳೂರಿನಲ್ಲಿ ರಾರಾಜಿಸುತ್ತಿರುವ PAY CM ಪೋಸ್ಟರ್ಸ್…ನಗರಾಧ್ಯಂತ ಪ್ರತಿಧ್ವನಿಸಿದ 40% ಕಮೀಷನ್ ದಂಧೆ…

ಬೆಂಗಳೂರಿನಲ್ಲಿ ರಾರಾಜಿಸುತ್ತಿರುವ PAY CM ಪೋಸ್ಟರ್ಸ್…ನಗರಾಧ್ಯಂತ ಪ್ರತಿಧ್ವನಿಸಿದ 40% ಕಮೀಷನ್ ದಂಧೆ…

ಬೆಂಗಳೂರು,ಸೆ21,Tv10 ಕನ್ನಡ
40% ಕಮೀಷನ್ ಆರೋಪ ಆಡಳಿತ ಸರ್ಕಾರಕ್ಕೆ ಮುಜಗರ ತರುತ್ತಿದೆ.ಇಂದು ಬೆಳಗ್ಗೆ ಬೆಂಗಳೂರು ನಗರದಾದ್ಯಂತ QR ಕೋಡ್‌ ಇರುವ PAY CM ಪೋಸ್ಟರ್‌ಗಳು ರಾರಾಜಿಸುತ್ತಿವೆ.
ಕಾಂಗ್ರೆಸ್ ಪಕ್ಷ 40% ಸರ್ಕಾರದ ವಿರುದ್ಧ ಪ್ರಚಾರವನ್ನು ಮತ್ತಷ್ಟು ಚುರುಕುಗೊಳಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವಿರುವ “PAY CM” ಶೀರ್ಷಿಕೆಯ ಪೋಸ್ಟರ್‌ಗಳನ್ನು ಬೆಂಗಳೂರು ನಗರದಾದ್ಯಂತ ಅಂಟಿಸಲಾಗಿದೆ.
ಜನರಿಗೆ ದೂರು ನೀಡಲು QR ಕೋಡ್ ಇರುವ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಇತ್ತೀಚೆಗೆ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ‘40% ಕಮಿಷನ್ ಸರ್ಕಾರ’ ನೇರವಾಗಿ ವೆಬ್‌ಸೈಟ್‌ಗೆ ಕರೆದೊಯ್ಯುತ್ತದೆ.
ಪ್ರಸ್ತುತ ಬಿಜೆಪಿ ಆಡಳಿತದಲ್ಲಿ 40% ಕಮಿಷನ್ ದಂಧೆ ಹೇಗಿದೆ ಅನ್ನೋದನ್ನು ತೋರಿಸಲು ಪೋಸ್ಟರ್‌ಗಳನ್ನು ವಿನ್ಯಾಸಗೊಳಿಸಲಾಗಿದೆ.ಬೆಂಗಳೂರಿನ ಹಲವಾರು ಬಡಾವಣೆಗಳಲ್ಲಿ ಪೋಸ್ಟರ್ ರಾರಾಜಿಸುತ್ತಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *