• September 21, 2022

ಮುಖ್ಯಮಂತ್ರಿ ಬೊಮ್ಮಾಯಿಗೆ ದಸರಾ ಕಾರ್ಯಕ್ರಮಕ್ಕೆ ಆಹ್ವಾನ…

ಮುಖ್ಯಮಂತ್ರಿ ಬೊಮ್ಮಾಯಿಗೆ ದಸರಾ ಕಾರ್ಯಕ್ರಮಕ್ಕೆ ಆಹ್ವಾನ…

ಮುಖ್ಯಮಂತ್ರಿ ಬೊಮ್ಮಾಯಿಗೆ ದಸರಾ ಕಾರ್ಯಕ್ರಮಕ್ಕೆ ಆಹ್ವಾನ…

ಬೆಂಗಳೂರು,ಸೆ21,Tv10 ಕನ್ನಡ
ವಿಶ್ವವಿಖ್ಯಾತ ದಸರಾ ಮಹೋತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ.ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ರವರು ಬುಧವಾರ ಮುಖ್ಯಮಂತ್ರಿಗಳನ್ನ ಭೇಟಿ ಮಾಡಿ ಆಹ್ವಾನಿಸಿದರು. ಬೃಹತ್ ನೀರಾವರಿ ಸಚಿವರಾದ ಗೋವಿಂದ್ ಕಾರಜೋಳ, ಶಾಸಕರಾದ ಎಲ್. ನಾಗೇಂದ್ರ, ವಿಧಾನಪರಿಷತ್ ಸದಸ್ಯರಾದ ಸಿ.ಎನ್. ಮಂಜೆಗೌಡ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ದಸರಾ ಸ್ವಾಗತ ಉಪಸಮಿತಿ ಕಾರ್ಯಾಧ್ಯಕ್ಷರಾದ ರೂಪ ಎಂ. ಜೆ., ಕಾರ್ಯದರ್ಶಿ ಕೆ. ಕುಬೇರಪ್ಪ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಗೌಡ, ವಿಶೇಷ ಕರ್ತವ್ಯಾಧಿಕಾರಿ ದೊಡ್ಡನಾಗಯ್ಯ ಮತ್ತಿತರರು ಉಪಸ್ಥಿತರಿದ್ದರು…

Spread the love

Leave a Reply

Your email address will not be published.